Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆರ್‌ಸಿಬಿ ಟ್ರೋಫಿ ಗೆಲ್ಲುವ ಅದ್ಭುತ ಕ್ಷಣಕ್ಕಾಗಿ ಇಡೀ ಕರ್ನಾಟಕವೇ ಕಾಯುತ್ತಿದೆ‌: ಡಿಕೆಶಿ
  • Bangalore
  • Cricket
  • IPL
  • Politics
  • Sports
  • State

ಆರ್‌ಸಿಬಿ ಟ್ರೋಫಿ ಗೆಲ್ಲುವ ಅದ್ಭುತ ಕ್ಷಣಕ್ಕಾಗಿ ಇಡೀ ಕರ್ನಾಟಕವೇ ಕಾಯುತ್ತಿದೆ‌: ಡಿಕೆಶಿ

admin June 3, 2025 1 minute read
Spread the love

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿ ಫೈನಲ್ ಗೆ ತಲುಪಿ ಇಂದು (ಮಂಗಳವಾರ ಜೂನ್‌ 03) ರಂದು ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಹೈ ವೋಲ್ಟೇಜ್ ಪಂದ್ಯದಲ್ಲಿ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದು,ಈ ಅಖಾಡದಲ್ಲಿ ಗೆದ್ದು ಬರಬೇಕೆಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆರ್‌ಸಿಬಿ ತಂಡಕ್ಕೆ ಶುಭ ಕೋರಿದ್ದಾರೆ.

ಆರ್‌ಸಿಬಿ ತಂಡದ ಜೆರ್ಸಿ ತೊಟ್ಟು, ಆರ್ಸಿಬಿ ಹುಡುಗರೇ ಈ ಬಾರಿ ಕಪ್ ನಮ್ದೇ ಹಾಗಾಗಿ ಗೆದ್ದು ಬನ್ನಿ ಎಂದು ಆರ್‌ಸಿಬಿ ತಂಡಕ್ಕೆ ವಿಶ್ ಮಾಡಿದ್ದಾರೆ.

ಕೇವಲ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶ ನಿಮ್ಮ ಗೆಲುವಿನ ಸಂಭ್ರಮಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಕರ್ನಾಟಕ ಸರ್ಕಾರ ನಿಮ್ಮ ಬೆಂಬಲಕ್ಕಿದೆ. ಈ ಬಾರಿ ಕಪ್ ಗೆದ್ದೇ ಗೆಲ್ಲುತ್ತದೆ ಎಂದು ಕೋಟ್ಯಾಂತರ ಅಭಿಮಾನಿಗಳು ಕನಸು ಕಟ್ಟಿ ಕಾಯುತ್ತಿದ್ದಾರೆ ಆ ಕನಸನ್ನು ನನಸು ಮಾಡುವ ಭರವಸೆ ನಿಮ್ಮದು ಎಂದು ಹಾರೈಸಿದ್ದಾರೆ.

ಯೆಸ್..ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಆರ್​ಸಿಬಿ ತಂಡದ ಜೆರ್ಸಿ ಧರಿಸಿ ಮಾತನಾಡಿದ್ದು, ಇಂತಹ ಅದ್ಭುತ ದಿನಕ್ಕಾಗಿ ಕಳೆದ 18 ವರ್ಷಗಳಿಂದ ಕಾತುರದಿಂದ ಕಾಯುತ್ತಿದ್ದೇವೆ. ಟ್ರೋಫಿಗಾಗಿ ಸಾಕಷ್ಟು ಶ್ರಮ ಪಟ್ಟು ಆರ್​ಸಿಬಿ ಕೊನೆಗೆ ಐಪಿಎಲ್​ನಲ್ಲಿ ಫೈನಲ್​ ತಲುಪಿದೆ. ಇಂದು ಪಂಜಾಬ್ ಕಿಂಗ್ಸ್​ ವಿರುದ್ಧ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಅಖಾಡಕ್ಕೆ ಇಳಿಯುತ್ತಿದೆ. ಇಡೀ ರಾಜ್ಯವೆಲ್ಲಾ ಟ್ರೋಫಿ ಗೆದ್ದು ಬರಲಿ ಎಂದು ಆರ್​ಸಿಬಿ ತಂಡದ ಹಿಂದೆ ನಿಂತಿದೆ. ಆ ಅದ್ಭುತ ಕ್ಷಣವನ್ನು ಸಾಧಿಸಿ ತೋರಿಸಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಇದನ್ನೂ ಓದಿ:  ಐಪಿಎಲ್ ಕಾದಾಟದಲ್ಲಿ ಕಪ್ ಗೆಲ್ಲೋರು ಯಾರು?

ಆರ್​ಸಿಬಿ ಕೇವಲ ಜೆರ್ಸಿ ಅಲ್ಲ, ಅದರ ಮೇಲೆ ಮಿಲಿಯನ್, ಮಿಲಿಯನ್ ಡ್ರೀಮ್​ಗಳು ಇವೆ. ನಾವು ನಿಮ್ಮೊಂದಿಗೆ ಇದ್ದೇವೆ. ಕರ್ನಾಟಕ ಹಾಗೂ ಇಲ್ಲಿನ ಸರ್ಕಾರವೆಲ್ಲಾ ನಿಮ್ಮೊಂದಿಗೆ ನಿಂತಿದೆ. ಆರ್​ಸಿಬಿ ಹುಡುಗರೇ ತವರಿಗೆ ಕಪ್​ ಗೆದ್ದುಕೊಂಡು ಬನ್ನಿ. ಟ್ರೋಫಿಗಾಗಿ ಕರ್ನಾಟಕದ ಕೋಟಿ ಕೋಟಿ ಜನರು ಹಾಗೂ ನಾನು ಕಾಯುತ್ತಿದ್ದೇನೆ. ಎಲ್ಲರಿಗೂ ಆಲ್​ ದೀ ಬೆಸ್ಟ್​ ಎಂದು ಡಿ.ಕೆ ಶಿವಕುಮಾರ್ ಅವರು ಶುಭ ಹಾರೈಸಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಐಪಿಎಲ್ ಕಾದಾಟದಲ್ಲಿ ಕಪ್ ಗೆಲ್ಲೋರು ಯಾರು?
Next: ಕಮಲ್ ಹಾಸನ್ ಗೆ ಹೈಕೋರ್ಟ್ ಜಡ್ಜ್ ತರಾಟೆಗೆ ತೆಗೆದುಕೊಂಡಿದ್ಯಾಕೆ?

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.