Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಮಲ್ ಹಾಸನ್​ ಗೆ ನಾರಾಯಣಗೌಡ ಖಡಕ್ ಎಚ್ಚರಿಕೆ!
  • Bangalore
  • State

ಕಮಲ್ ಹಾಸನ್​ ಗೆ ನಾರಾಯಣಗೌಡ ಖಡಕ್ ಎಚ್ಚರಿಕೆ!

admin June 3, 2025 1 minute read
Spread the love

ಬೆಂಗಳೂರು: ಕರ್ನಾಟಕ ರಾಜ್ಯದಾದ್ಯಂತ ಕನ್ನಡಿಗರ ಕಂಗಣ್ಣಿಗೆ ಗುರಿಯಾಗಿರುವ ನಟ ಕಮಲ್ ಹಾಸನ್ ವಿರುದ್ಧ ಈಗಾಗಲೇ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾವೆ.

ಕರ್ನಾಟಕ ರಾಜ್ಯದಲ್ಲಿ ಕಮಲ್ ಹಾಸನ್ ನಟನೆಯ ಸಿನಿಮಾಗಳು ಬಿಡುಗಡೆಯಾಗದು ಹಾಗೂ ಕರ್ನಾಟಕಕ್ಕೆ ಕಮಲ್ ಹಾಸನ್ ಬರಬಾರದು ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ವಾರ್ನಿಂಗ್ ಕೊಟ್ಟಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ಕಮಲ್ ಹಾಸನ್ ಅವರಿಗೆ ಸಮಯ ಕೊಟ್ಟು ನೋಡಿದೆವು ಆದರೆ ಅವರ ದುರಹಂಕಾರ ಕಡಿಮೆಯಾಗದೆ ಕ್ಷಮೆ ಕೇಳಿಲ್ಲ ಹಾಗಾಗಿ ಮಹಾಮೂರ್ಖ, ಅವಿವೇಕಿ ಕಮಲ್ ಹಾಸನ್ ಅಹಂಕಾರಕ್ಕೆ ಅಂತ್ಯ ಕಾಣಿಸುವ ನಿರ್ಧಾರವನ್ನು ನಾವು ಕೈಗೊಂಡಿದ್ದು ಯಾವುದೇ ಕಾರಣಕ್ಕೂ ಕರ್ನಾಟಕ ರಾಜ್ಯದಲ್ಲಿ ಕಮಲ್ ಹಾಸನ್ ನಟನೆಯ ಸಿನಿಮಾ ಹಾಗೂ ಕಮಲ್ ಹಾಸನ್ ಕರ್ನಾಟಕಕ್ಕೆ ಬಾರದಂತೆ ನಿರ್ಬಂಧ ಹೇರಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಕಮಲ್ ಹಾಸನ್ ಗೆ ಹೈಕೋರ್ಟ್ ಜಡ್ಜ್ ತರಾಟೆಗೆ ತೆಗೆದುಕೊಂಡಿದ್ಯಾಕೆ?

 

About the Author

admin

Administrator

Visit Website View All Posts

Spread the love

Post navigation

Previous: ಐಪಿಎಲ್ 2025 ಫೈನಲ್; ಅನಿಲ್ ಕುಂಬ್ಳೆ ಹೇಳಿದ್ದೇನು?
Next: ರೈತ ಮುಖಂಡ ಚೆನ್ನಪ್ಪ ಆನೇಗುಂದಿ ವಿರುದ್ಧ ದೂರು

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.