Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮುಡಾ ಹಗರಣ: 400 ಕೋಟಿ ಆಸ್ತಿಪಾಸ್ತಿ ಜಪ್ತಿ
  • Bangalore
  • State

ಮುಡಾ ಹಗರಣ: 400 ಕೋಟಿ ಆಸ್ತಿಪಾಸ್ತಿ ಜಪ್ತಿ

admin June 10, 2025 1 minute read
Spread the love

ಬೆಂಗಳೂರು: ಮುಡಾ ಹಗರಣ ಇಡೀ ರಾಜ್ಯ ಮಾತ್ರವಲ್ಲದೆ ಇಡೀ ದೇಶದಲ್ಲೇ ಸಂಚಲನ ಸೃಷ್ಟಿಸಿತ್ತು. ಇಡಿ ಅಧಿಕಾರಿಗಳು ಕಳೆದ ಕೆಲವು ದಿನಗಳ ಹಿಂದೆ 162 ಸೈಟುಗಳನ್ನು ವಶಪಡಿಸಿಕೊಂಡಿದ್ದರು. ಮತ್ತೆ ಇದೀಗ 92 ಸೈಟುಗಳನ್ನು ವಶಪಡಿಸಿಕೊಂಡಿದ್ದು ಇದರ ಮೊತ್ತ ಬರೋಬ್ಬರಿ 100 ಕೋಟಿ ಯಾಗುತ್ತದೆ ಎಂದು ಇಡಿ (ಜಾರಿ ನಿರ್ದೇಶನಲಯ) ಈ ಕುರಿತು ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡಿದೆ.

ಮುಡಾ ಹಗರಣದಲ್ಲಿ ಮೊದಲಿನಿಂದಲೂ ಹಿರಿದು ಇಲ್ಲಿಯವರೆಗೆ ಒಟ್ಟು 400 ಕೋಟಿ ವೆಚ್ಚದ ಸೈಟ್ಗಳನ್ನು ವಶಪಡಿಸಿಕೊಂಡಿದೆ ಎಂದು ಮಾಹಿತಿ ಹಂಚ್ಕೊಂಡಿದೆ.

PMLA (ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ, 2002) ಕಾಯಿದೆಯಡಿ ಸಿಎಂ ಸಿದ್ದರಾಮಯ್ಯ ಹಾಗೂ ಇತರರಿಗೆ ಸೇರಿದ 92 ಸೈಟ್‌ಗಳನ್ನು ಜಪ್ತಿ ಮಾಡಲಾಗಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣ ಶಿಫ್ಟ್ ಮಾಡುವ ಬಗ್ಗೆ ಸಿಎಂ ಏನಂದ್ರು?

ಈ ಮೊದಲು ಮುಡಾ ಹಗರಣದಲ್ಲಿ ಇ.ಡಿ 162 ಸೈಟ್‌ಗಲನ್ನು ಜಪ್ತಿ ಮಾಡಿತ್ತು. 162 ಸೈಟ್‌ಗಳ ಮಾರುಕಟ್ಟೆ ಮೌಲ್ಯ 300 ಕೋಟಿ ರೂಪಾಯಿ. ಈಗ 92 ಸೈಟ್‌ಗಳ ಮಾರುಕಟ್ಟೆ ಮೌಲ್ಯ 100 ಕೋಟಿ ರೂಪಾಯಿ. ಇದುವರೆಗೂ ಒಟ್ಟು 400 ಕೋಟಿ ರೂಪಾಯಿ ಆಸ್ತಿಪಾಸ್ತಿಯನ್ನು ಜಪ್ತಿ ಮಾಡಿದ್ದೇವೆ ಎಂದ ಇ.ಡಿ ಮಾಹಿತಿ ನೀಡಿದೆ.

About the Author

admin

Administrator

Visit Website View All Posts

Spread the love

Post navigation

Previous: ಚಿನ್ನಸ್ವಾಮಿ ಕ್ರೀಡಾಂಗಣ ಶಿಫ್ಟ್ ಮಾಡುವ ಬಗ್ಗೆ ಸಿಎಂ ಏನಂದ್ರು?
Next: ಆರ್​ಸಿಬಿ ತಂಡ ಮಾರಾಟ..!?

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.