Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ, ಕಾಂಗ್ರೆಸ್ ಮಹತ್ವದ ಘೋಷಣೆ
  • Front news
  • National
  • Politics

ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ, ಕಾಂಗ್ರೆಸ್ ಮಹತ್ವದ ಘೋಷಣೆ

admin June 10, 2025 1 minute read
Spread the love

ದೆಹಲಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾತಿ ಜನಗಣತಿ ಬಗ್ಗೆ ಯಾವುದೇ ಒಂದು ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದರು. ಆದರೆ ಇದು ಯಾವುದನ್ನು ಲೆಕ್ಕಿಸದೆ ರಾಜ್ಯ ಕಾಂಗ್ರೆಸ್ ಸರ್ಕಾರ ಜಾತಿ ಗಣತಿಗೆ ಅಸ್ತು ಎಂದು ಈಗಾಗಲೇ ಜಾತಿ ಗಣತಿ ನಡೆದಿದೆ.

ಆದರೆ ರಾಜ್ಯದಲ್ಲಿ ಮತ್ತೆ ಜಾತಿ ಗಣತಿ ಮರು ಸರ್ವೇ ಮಾಡಲಾಗುವುದು ಎಂದು ದೆಹಲಿಯಲ್ಲಿ ಕಾಂಗ್ರೆಸ್ ಮಹತ್ವದ ಘೋಷಣೆಯನ್ನು ಘೋಷಿಸಿದೆ.

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಮಂಗಳವಾರ ಜೂನ್‌ 10) ರಂದು ದೆಹಲಿ ಪ್ರವಾಸ ಕೈಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಜಾತಿ ಗಣತಿಯನ್ನು ಮರು ಸರ್ವೇ ಮಾಡಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಹೇಳಿದ್ದಾರೆ.

ಇಂದಿನ ಸಭೆಯಲ್ಲಿ ಜಾತಿ ಜನಗಣತಿಯ ಬಗ್ಗೆ ಚರ್ಚೆ ಮಾಡಿದ್ದೇವೆ. ಜೂನ್ 12ನೇ ತಾರೀಖಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಕೈಲಾದಷ್ಟು ಸಹಾಯ: ರಾಮಲಿಂಗ ರೆಡ್ಡಿ

ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ನಡೆಸಲಾಗುವುದು ಎಂದಿರುವ ಕಾಂಗ್ರೆಸ್ ನಾಯಕರು 60, 80, 90 ದಿನಗಳ ಕಾಲ‌ ಮಿತಿಯಲ್ಲಿ ವರದಿ ತರಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಜೂನ್ 12ರ ಗುರುವಾರ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಕೈಲಾದಷ್ಟು ಸಹಾಯ: ರಾಮಲಿಂಗ ರೆಡ್ಡಿ
Next: ಬ್ರೋಕರ್‌ಗಳ ಹಾವಳಿ ತಡೆಗೆ ಸಹಾಯವಾಣಿಗೆ ಕರೆ ಮಾಡಿ

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.