Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 11ನೇ ವರ್ಷದ ಗಣೇಶ ದೇವಸ್ಥಾನದ ವಾರ್ಷಿಕೋತ್ಸವ
  • Bangalore
  • Front news
  • Politics
  • State

11ನೇ ವರ್ಷದ ಗಣೇಶ ದೇವಸ್ಥಾನದ ವಾರ್ಷಿಕೋತ್ಸವ

admin June 11, 2025 1 minute read
Spread the love

ಬೊಮ್ಮನಹಳ್ಳಿ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗಣೇಶ ದೇವಸ್ಥಾನದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ವರ್ಷ 11ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಎಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರು ಹೇಳಿದರು.

11ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಸಿಂಗಸಂದ್ರ ಬ್ಲಾಕ್ ನಲ್ಲಿರುವ ಗಣೇಶ ದೇವಸ್ಥಾನದ 11ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸುತ್ತಿರುವುದು ಖುಷಿಯ ಸಂಗತಿ. ಆ ದೇವರು ಎಲ್ಲ ರಾಜ್ಯದ ಜನತೆಗೆ ಸೇರಿದಂತೆ ದೇಶದ ಜನತೆಗೆ ಸುಖ ಸಮೃದ್ಧಿ ನೀಡಲಿ ಎಂದು ಈ ಸಂದರ್ಭದಲ್ಲಿ ಆಶಿಸುತ್ತೇನೆ ಎಂದರು. ಇದನ್ನೂ ಓದಿ: ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಪೆರುಗು ಶ್ರೀ ಸುಧಾ ನೇಮಕ

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀನಿವಾಸ ರೆಡ್ಡಿ, ಬಿಜೆಪಿ ವಾರ್ಡ್ ಅಧ್ಯಕ್ಷರಾದ ಪ್ರತೀಶ್ ರೆಡ್ಡಿ, ಸ್ಥಳೀಯ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

 

About the Author

admin

Administrator

Visit Website View All Posts

Spread the love

Post navigation

Previous: ಬೆಳ್ಳಂ ಬೆಳಗ್ಗೆ ಕಾಂಗ್ರೆಸ್‌ನ ಮಾಜಿ ಸಚಿವ, ಶಾಸಕ, ಸಂಸದರಿಗೆ ಇಡಿ ಶಾಕ್
Next: BREAKING: ಗಣಿಧಣಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.