Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • Breaking: ಕಣ್ಣೇ.. ಅದಿರಿಂದಿ ಗಾಯಕಿ ಬರ್ತಡೆ ಪಾರ್ಟಿಯಲ್ಲಿ ಮಾದಕ ವಸ್ತು ಪತ್ತೆ..!
  • Cinema
  • Crime
  • Front news

Breaking: ಕಣ್ಣೇ.. ಅದಿರಿಂದಿ ಗಾಯಕಿ ಬರ್ತಡೆ ಪಾರ್ಟಿಯಲ್ಲಿ ಮಾದಕ ವಸ್ತು ಪತ್ತೆ..!

admin June 11, 2025 1 minute read
Spread the love

ಹೈದರಾಬಾದ್​: ಸಿನಿಮಾ ಸ್ಟಾರ್ ನಟ, ನಟಿಯರು ಹಾಗೂ ಸ್ಟಾರ್ ಗಾಯಕ ಗಾಯಕಿಯರು ಬರ್ತಡೇ ಪಾರ್ಟಿ ಮಾಡಿಕೊಳ್ಳುವುದು ಸರ್ವೇಸಾಮಾನ್ಯ ಅದರಂತೆ ತೆಲುಗು ಗಾಯಕಿ ಮಂಗ್ಲಿ ಬರ್ತಡೇ ಪಾರ್ಟಿ ನಿನ್ನೆ (ಮಂಗಳವಾರ ಜೂನ್‌ 10) ರಂದು ಹೈದರಾಬಾದ್​ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಬರ್ತ್​ಡೇ ಪಾರ್ಟಿ ಬಲು ಜೋರಾಗಿ ನಡೆದಿತ್ತು. ಪಾರ್ಟಿಯಲ್ಲಿ ಮಾದಕ ವಸ್ತುಗಳ ಸೇವನೆ ಪತ್ತೆಯಾಗಿದೆ.

ಈ ಪಾರ್ಟಿಯಲ್ಲಿ ಮಾದಕ ವಸ್ತು ಸೇವನೆ ಪತ್ತೆಯಾಗಿರುವುದರಿಂದ ಬರ್ತ್​ಡೇ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿ ಪಾರ್ಟಿಯಲ್ಲಿ ಭಾಗಿಯಾದವರ ರಕ್ತ ಮಾದರಿಗಳನ್ನು ಪರೀಕ್ಷೆ ನಡೆಸಿದ್ದು, ಮಾದಕ ವಸ್ತು ಸೇವನೆಯಾಗಿರೋದು ಖಾತ್ರಿಯಾಗಿದೆ.

ಆ ಪೈಕಿ 9 ಮಂದಿ ಮಾದಕ ವಸ್ತು ಸೇವಿಸಿರುವುದು ಖಾತ್ರಿ ಆಗಿದೆ. 9 ಮಂದಿ ಗಾಂಜಾ ಸೇವನೆ ಮಾಡಿದ್ದರು ಎನ್ನಲಾಗುತ್ತಿದೆ. ಪೊಲೀಸರಿಂದ ಅಧಿಕೃತ ಮಾಹಿತಿ ಇನ್ನಷ್ಟೆ ಹೊರಬೀಳಬೇಕಿದೆ. ಇದನ್ನೂ ಓದಿ: ಗಣಿಧಣಿಗೆ ಬೆಲ್ ಸಿಕ್ರು ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ..!

ಇನ್ನು ಪೊಲೀಸರು ಬರ್ತ್​ಡೇ ಪಾರ್ಟಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಗಾಯಕಿ ಮಂಗ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎನ್ನಲಾಗುತ್ತಿದೆ. ಘಟನಾ ಸ್ಥಳದ ವಿಡಿಯೋ ಮಾಡುತ್ತಿದ್ದ ಪೊಲೀಸರ ಮೇಲೆ ವಾಗ್ದಾಳಿ ನಡೆಸಿದ ಗಾಯಕಿ ಮಂಗ್ಲಿ, ವಿಡಿಯೋ ರೆಕಾರ್ಡಿಂಗ್ ನಿಲ್ಲಿಸುವಂತೆ ಧಮ್ಕಿ ಹಾಕಿದ್ದಾರೆ ಎನ್ನಲಾಗುತ್ತಿದೆ.

 

About the Author

admin

Administrator

Visit Website View All Posts

Spread the love

Post navigation

Previous: ಗಣಿಧಣಿಗೆ ಬೆಲ್ ಸಿಕ್ರು ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ..!
Next: ಅನಧಿಕೃತ ಕಟ್ಟಡಗಳಿಗೆ ಬ್ರೇಕ್ ಹಾಕಲು ಮುಂದಾದ ಬಿಬಿಎಂಪಿ

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.