Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ತಾಂತ್ರಿಕ ದೋಷದಿಂದ ಪತನವಾಯಿತಾ ವಿಮಾನ?
  • Crime
  • National

ತಾಂತ್ರಿಕ ದೋಷದಿಂದ ಪತನವಾಯಿತಾ ವಿಮಾನ?

admin June 12, 2025 1 minute read
Spread the love

ಗುಜರಾತಿನ ಅಹಮಬಾದ್ ನಲ್ಲಿ ನಡೆದ ಭೀಕರ ವಿಮಾನ ದುರಂತದಲ್ಲಿ ಅದೆಷ್ಟೋ ಜೀವಗಳು ಬಲಿಯಾಗಿದ್ದಾವೆ. ಈ ದುರಂತಕ್ಕೆ ಪ್ರಮುಖ ಕಾರಣ ಏನು ಎಂಬುದೇ ಇಲ್ಲಿವರೆಗೂ ತಿಳಿದು ಬಂದಿಲ್ಲಾ

ಸದ್ಯ ವಿಮಾನ ದುರಂತಕ್ಕೆ ಕಾರಣ ಏನಿಂದು  ತಿಳಿದುಬಂದಿಲ್ಲ. ವಿಮಾನದಲ್ಲಿ ಅನುಭವಿ ಪೈಲೆಟ್​​ ಇದ್ದರು. ಮುಖ್ಯವಾಗಿ ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅನ್ನೋರು ವಿಮಾನ ಆಪರೇಟ್ ಮಾಡ್ತಿದ್ದರು. ಇವರು ಬರೋಬ್ಬರಿ 8200 ಗಂಟೆಗಳ ಹಾರಾಟ ನಡೆಸಿದ ಅನುಭವ ಹೊಂದಿದ್ದಾರೆ. ಇವರು ಲೈನ್ ಟ್ರೈನಿಂಗ್ ಕ್ಯಾಪ್ಟನ್  ಆಗಿ ಸೇವೆ ಸಲ್ಲಿಸುತ್ತಿದ್ದರು. ಇದನ್ನೂ ಓದಿ: 625 ಅಡಿ ಎತ್ತರದಿಂದ ಕಂಟ್ರೋಲ್ ತಪ್ಪಿ ನೆಲಕ್ಕೆ ಉರುಳಿದ ವಿಮಾನ

ಜೊತೆಗೆ ಸಹ ಪೈಲೆಟ್​ ಕ್ಲೈವ್ ಕುಂದರ್ ಕೂಡ ಇದ್ದರು. ಇವರಿಗೆ 1,100 ಗಂಟೆಗಳ ಹಾರಾಟ ನಡೆಸಿದ ಅನುಭವ ಹೊಂದಿದ್ದರು. ATC ಪ್ರಕಾರ ವಿಮಾನವು ರನ್‌ವೇ ಮಧ್ಯಾಹ್ನ 1.39ಕ್ಕೆ ಟೇಕ್ ಆಫ್ ಆಗಿದೆ. ಟೇಕ್ ಆಫ್ ಆದ 5 ನಿಮಿಷದಲ್ಲಿ ಪತನಗೊಂಡಿದೆ. ತಾಂತ್ರಿಕ ದೋಷ ಸಂಭವಿಸಿರುವ ಬಗ್ಗೆ ಮೇಡೇ ಕರೆ ನೀಡಲಾಗಿದೆ. ಅಪಾಯದ ಕರೆಯ ನಂತರ ವಿಮಾನವು ATC ಸಂಪರ್ಕಕ್ಕೆ ಸಿಗಲಿಲ್ಲ ಎಂದು ವರದಿಯಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: 625 ಅಡಿ ಎತ್ತರದಿಂದ ಕಂಟ್ರೋಲ್ ತಪ್ಪಿ ನೆಲಕ್ಕೆ ಉರುಳಿದ ವಿಮಾನ
Next: ವಿಮಾನ ಪತನಕ್ಕೆ ಡಿಕೆ ಶಿವಕುಮಾರ್ ಹೇಳಿದ್ದೇನು?

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.