Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಧಿಕಾರದ ದುರಾಸೆಯಿಂದ ನನ್ನ ವಿರುದ್ಧ ಅಕ್ರಮ ಗಣಿಗಾರಿಕೆ ಆರೋಪ ಮಾಡಿದ್ರು: ಜನಾರ್ಧನ ರೆಡ್ಡಿ
  • Bangalore
  • Front news
  • Politics
  • State

ಅಧಿಕಾರದ ದುರಾಸೆಯಿಂದ ನನ್ನ ವಿರುದ್ಧ ಅಕ್ರಮ ಗಣಿಗಾರಿಕೆ ಆರೋಪ ಮಾಡಿದ್ರು: ಜನಾರ್ಧನ ರೆಡ್ಡಿ

admin June 13, 2025
Spread the love

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದ ಮೇಲೆ ಜನಾರ್ದನ್ ರೆಡ್ಡಿ ಅವರು ಜೈಲು ಸೇರಿದ್ದರು. ಆದರೆ ಅದನ್ನು ಸವಾಲಾಗಿ ಸ್ವೀಕರಿಸಿ ಜಾಮೀನು ಮೇಲೆ ಹೊರ ಬಂದಿರುವ ಜನಾರ್ಧನ್ ರೆಡ್ಡಿ ಅವರು, ಇದೀಗ ನೇರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡಿದ್ದಾರೆ..

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಧಿಕಾರದ ದುರಾಸೆಯಿಂದಾಗಿ ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಅಕ್ರಮ ಗಣಿಗಾರಿಕೆ ಆರೋಪ ಮಾಡಿ ನನ್ನನ್ನು ಜೈಲಿಗೆ ಕಳುಹಿಸುವ ಹುನ್ನಾರ ಮಾಡಿದ್ದರೆಂದು ಹೇಳಿದ್ದಾರೆ.

ಅಧಿಕಾರ ಪಡೆವ ದುರಾಸೆಗಾಗಿ ಸಿದ್ದರಾಮಯ್ಯ ನನ್ನ ವಿರುದ್ಧ ಅಕ್ರಮ ಗಣಿಗಾರಿಕೆ ಆರೋಪ ಮಾಡಿ ನನ್ನನ್ನು ಜೈಲಿಗೆ ಹೋಗುವಂತೆ ಮಾಡಿದ್ದರು ಎಂದು ಶಾಸಕ ಜನಾರ್ಧನ ರೆಡ್ಡಿ ಆರೋಪಿಸಿದ್ದಾರೆ. ಇದನ್ನೂ ಓದಿ: ವಿಮಾನ ಪತನಗೊಂಡಿರುವುದು ಅತ್ಯಂತ ದುರ್ದೈವದ ಸಂಗತಿ: ಲಕ್ಷ್ಮೀ ಹೆಬ್ಬಾಳಕರ್

ರಾಜಕೀಯ ದುರಾಸೆಯಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿ, ತನ್ನ ವಿರುದ್ಧ ಅಕ್ರಮ ಗಣಿಗಾರಿಕೆಯ ಆರೋಪ ಹೊರೆಸಿ ಜೈಲಿಗೆ ಹೋಗುವಂತೆ ಮಾಡಿದ್ದರು. ಆದರೆ, ಸಿಬಿಐ ಕೋರ್ಟ್ ತನ್ನ ತೀರ್ಪಿನಲ್ಲಿ ಅಕ್ರಮ ಗಣಿಗಾರಿಕೆ ನಡೆದಿಲ್ಲ ಎಂದು ಹೇಳಿದೆ ಮತ್ತು ಓಬಳಪುರಂ ಮೈನಿಂಗ್ ಕಂಪನಿಯಿಂದ ಬೇರೆ ದೇಶಗಳಿಗೆ ಅದಿರನ್ನು ರಫ್ತು ಮಾಡಿದರೆಂಬ ಅರೋಪವನ್ನೂ ನ್ಯಾಯಾಲಯ ಹೊಡೆದು ಹಾಕಿದೆ ಎಂದು ರೆಡ್ಡಿ ಹೇಳಿದರು.

About the Author

admin

Administrator

Visit Website View All Posts

Spread the love

Post navigation

Previous: ವಿಮಾನ ಪತನಗೊಂಡಿರುವುದು ಅತ್ಯಂತ ದುರ್ದೈವದ ಸಂಗತಿ: ಲಕ್ಷ್ಮೀ ಹೆಬ್ಬಾಳಕರ್
Next: ವಿಮಾನ ಪಥನ ಸ್ಥಳಕ್ಕೆ ಮೋದಿ ಭೇಟಿ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.