Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಮಾನ ದುರಂತ; ಬದುಕುಳಿದ ವ್ಯಕ್ತಿ ಆರೋಗ್ಯ ವಿಚಾರಿಸಿದ್ದ ಮೋದಿ
  • Front news
  • National
  • Politics

ವಿಮಾನ ದುರಂತ; ಬದುಕುಳಿದ ವ್ಯಕ್ತಿ ಆರೋಗ್ಯ ವಿಚಾರಿಸಿದ್ದ ಮೋದಿ

admin June 13, 2025
Spread the love

ಅಹಮದಾಬಾದ್: ಗುಜರಾತಿನ ಅಹ್ಮದಾಬಾದ್ ನಿನ್ನೆ ನಡೆದ ಭೀಕರ ವಿಮಾನ ದುರಂತದಲ್ಲಿ ಎಲ್ಲಾ ಪ್ರಯಾಣಕರು ಸತ್ತು ಹೋಗಿದ್ದಾರೆ ಎಂದು ತಿಳಿದುಕೊಂಡಿದ್ದರು. ಆದರೆ ಪವಾಡ ಪುರುಷನಂತೆ ಒಬ್ಬ ಬ್ರಿಟನ್ ದೇಶದ ಪ್ರಜೆಯೊಬ್ಬರು ರಮೇಶ್ ವಿಶ್ವಾಸ್ ಕುಮಾರ್ ಎನ್ನುವರು ಈ ದುರಂತದಿಂದ ಪಾರಾಗಿ ಬಂದಿದ್ದಾರೆ.

ಈ ದುರಂತದಲ್ಲಿ ರಮೇಶ್ ಅವರಿಗೆ ಕೈಯಿ, ಕಾಲು ಮತ್ತು ಕಣ್ಣಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಸಿವಿಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿಯವರು ವಿಮಾನ ದುರಂತದಲ್ಲಿ ಬದುಕುಳಿದಿರುವ ರಮೇಶ ಅವರನ್ನು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಅಲ್ಲದೆ ದುರಂತದ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರು ರಮೇಶ್ ಬಳಿ ಘಟನೆ ಬಗ್ಗೆ ವಿವರಣೆ ಪಡೆದಿದ್ದಾರೆ. ಇದನ್ನೂ ಓದಿ: ವಿಮಾನ ಪಥನ ಸ್ಥಳಕ್ಕೆ ಮೋದಿ ಭೇಟಿ

ರಮೇಶ್ ತಾನು ಹೇಗೆ ಬಚಾವಾದೆ ಅಂತ ಪ್ರಧಾನಿ ಮೋದಿಯವರಿಗೆ ವಿವರಿಸಿದರು. ವಿಮಾನ ಅಪ್ಪಳಿಸುವ ವಿಷಯ ಗೊತ್ತಾಗುತ್ತಿದ್ದಂತೆ ರಮೇಶ್ ಎಮರ್ಜೆನ್ಸಿ ಎಕ್ಸಿಟ್ ಓಪನ್ ಮಾಡಿ ಕೆಳಗೆ ಧುಮುಕಿದರಂತೆ.

About the Author

admin

Administrator

Visit Website View All Posts

Spread the love

Post navigation

Previous: ವಿಮಾನ ಪಥನ ಸ್ಥಳಕ್ಕೆ ಮೋದಿ ಭೇಟಿ
Next: ಏರ್ ಇಂಡಿಯಾ ವಿಮಾನದ ಗಗನಸಖಿಯ ಕೊನೆಯ ಕ್ಷಣ ಹೇಗಿತ್ತು ನೋಡಿ..!

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.