Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಏರ್ ಇಂಡಿಯಾ ವಿಮಾನದ ಗಗನಸಖಿಯ ಕೊನೆಯ ಕ್ಷಣ ಹೇಗಿತ್ತು ನೋಡಿ..!
  • National

ಏರ್ ಇಂಡಿಯಾ ವಿಮಾನದ ಗಗನಸಖಿಯ ಕೊನೆಯ ಕ್ಷಣ ಹೇಗಿತ್ತು ನೋಡಿ..!

admin June 13, 2025 1 minute read
Spread the love

ನಿನ್ನೆ ಗುಜರಾತಿನ ಅಹಮಬಾದ್ ನಲ್ಲಿ ನಡೆದೆ ಭೀಕರ ವಿಮಾನ ದುರಂತಕ್ಕೆ ಇಡೀ ದೇಶವೇ ಬೆಚ್ಚಿ ಬೀಳುವಂತಾಗಿದೆ. ಈ ವಿಮಾನ ದುರಂತದಲ್ಲಿ ಅದೆಷ್ಟೋ ಕುಟುಂಬದವರು ತಮ್ಮ ಮನೆಯ ಸದಸ್ಯರನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಇದೇ ವಿಮಾನದಲ್ಲಿ ಗಗನಸಖಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಓರ್ವ ಯುವತಿ ವಿಮಾನ ದುರಂತಕ್ಕೂ ಮುನ್ನ ಕೊನೆಯ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.

ಹೌದು, ಏರ್ ಇಂಡಿಯಾ ವಿಮಾನ AI 171 ವಿಮಾನ ಹೊರಡುವ ಕೆಲವೇ ಕ್ಷಣಗಳ ಮೊದಲು, ಮಣಿಪುರದ ತೌಬಲ್ ಜಿಲ್ಲೆಯ ನಾಂಗ್ಥೋಯ್ ಶರ್ಮಾ ಅವರ ಈ ಕೊನೆಯ ಸಂದೇಶವು ವೈರಲ್ ಆಗಿದೆ. ಪ್ರಯಾಣಿಕರು ಹತ್ತುವ ಮುನ್ನ ಆಕೆ ಸೆರೆ ಹಿಡಿದ ಖಾಲಿ ವಿಮಾನದ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ದುರದೃಷ್ಟಕರ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಣಿಪುರದ ಗಗನಸಖಿ ನಾಂಗ್ಥೋಯ್ ಶರ್ಮಾ ಅವರ ಅಕಾಲಿಕ ನಷ್ಟಕ್ಕೆ ಇಡೀ ಕುಟುಂಬ ಕಣ್ಣೀರು ಇಡುತ್ತಿದೆ.

http://prajavahini.com/wp-content/uploads/2025/06/ssstwitter.com_1749795694772.mp4

 

 

About the Author

admin

Administrator

Visit Website View All Posts

Spread the love

Post navigation

Previous: ವಿಮಾನ ದುರಂತ; ಬದುಕುಳಿದ ವ್ಯಕ್ತಿ ಆರೋಗ್ಯ ವಿಚಾರಿಸಿದ್ದ ಮೋದಿ
Next: ಕಾಂಗ್ರೆಸ್ ಶಾಸಕ ಸಿಬಿಐ ವಶಕ್ಕೆ

Views:

10

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.