Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಂಗ್ರೆಸ್ ಶಾಸಕ ಸಿಬಿಐ ವಶಕ್ಕೆ
  • Bangalore
  • Crime
  • Front news
  • Politics
  • State

ಕಾಂಗ್ರೆಸ್ ಶಾಸಕ ಸಿಬಿಐ ವಶಕ್ಕೆ

admin June 13, 2025 1 minute read
Spread the love

ಬೆಂಗಳೂರು: ಯಾವುದೇ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವವಾದ ದಾಖಲೆಗಳಿದ್ದರೆ ಅಥವಾ ಸಾಕ್ಷಿಗಳಿದ್ದರೆ ಅದು ಎಷ್ಟೇ ವರ್ಷ ಕಳೆದರೂ ಕೂಡ ಆರೋಪಿಗಳಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂಬುದು ಸುಳ್ಳಲ್ಲ. ಅದಕ್ಕೆ ಉದಾಹರಣೆ ಎಂಬಂತೆ ಕಾಂಗ್ರೆಸ್ ನ ಶಾಸಕ ವಿನಯ್ ಕುಲಕರ್ಣಿಯವರೇ ಉದಾಹರಣೆಯಾಗಿದ್ದಾರೆ.

2016 ರ ಜೂ. 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತಿ ಸದಸ್ಯನಾಗಿದ್ದ ಯೋಗೀಶಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್​ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು. ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಕೈವಾಡ ಇದೆ ಎಂದು ಆರೋಪಿಸಿ, ಅವರನ್ನು 2020 ನ. 05 ರಂದು ಸಿಬಿಐ ಬಂಧಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂಕೋರ್ಟ್​ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು.

ಕೋರ್ಟ್ ಸೂಚನೆಯ ಮೇರೆಗೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ಮುಗಿದ ಬಳಿಕ ಪರಪ್ಪನ ಅಗ್ರಹಾರಕ್ಕೆ ವಿನಯ್ ಕುಲಕರ್ಣಿ ಮರಳಲಿದ್ದಾರೆ.  ಇದನ್ನೂ ಓದಿ: ವಿಮಾನ ದುರಂತ; ಬದುಕುಳಿದ ವ್ಯಕ್ತಿ ಆರೋಗ್ಯ ವಿಚಾರಿಸಿದ್ದ ಮೋದಿ

9 ವರ್ಷಗಳ ಹಿಂದೆ ಅಂದರೆ 2016ರಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಜಾಮೀನು ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಲು ಬಂದಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಶರಣಾಗುತ್ತಿದ್ದಂತೆಯೇ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ.

 

About the Author

admin

Administrator

Visit Website View All Posts

Spread the love

Post navigation

Previous: ಏರ್ ಇಂಡಿಯಾ ವಿಮಾನದ ಗಗನಸಖಿಯ ಕೊನೆಯ ಕ್ಷಣ ಹೇಗಿತ್ತು ನೋಡಿ..!
Next: ಬಾಲಕಾರ್ಮಿಕ ಕಾಯಿದೆ ಉಲ್ಲಂಘಿಸಿದರೆ 6 ತಿಂಗಳಿಂದ 2 ವರ್ಷ ಶಿಕ್ಷೆ

Views:

12

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.