Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಬ್ಬರ!
  • State

ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಬ್ಬರ!

admin June 13, 2025 1 minute read
Spread the love

ಹುಬ್ಬಳ್ಳಿ:  ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು ಹುಬ್ಬಳ್ಳಿ, ಧಾರವಾಡ ಅವಳಿ ನಗರದಲ್ಲಿ ಭಾರಿ ಮಳೆಯಾಗಿದೆ. ಮಳೆಯಿಂದಾಗಿ ನಗರಗಳೆಲ್ಲ ಹಳ್ಳಗಳಂತಾಗಿದ್ದು ಸರ್ವಜನಿಕರು ಪರಿದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.

ಅಲ್ಲದೆ ಮಳೆಯಿಂದಾಗಿ ಹುಬ್ಬಳ್ಳಿ, ಧಾರವಾಡ ಅವಳಿ ನಗರದಲ್ಲಿ ಇಬ್ಬರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಗೋಕಾಕ್‌ನಲ್ಲಿ ಒಬ್ಬರು ಬಲಿಯಾಗಿದ್ದಾರೆ. ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಪ್ರಗತಿ ಪಥದ ಮುಂದಣ ಹೆಜ್ಜೆ ಕಿರು ಹೊತ್ತಿಗೆ ಬಿಡುಗಡೆ

ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ನದಿಗಳು ಉಕ್ಕಿ ಹರಿದು, ಹೊಲಗದ್ದೆಗಳು ಜಲಾವೃತಗೊಂಡಿವೆ. ಬೆಣ್ಣೆಹಳ್ಳ ತುಂಬಿ ಹರಿದ ಪರಿಣಾಮ ಹಲವು ಗ್ರಾಮಗಳಿಗೆ ನೀರು ನುಗ್ಗಿ ಜನ ಮನೆಯಿಂದ ನೀರನ್ನು ಹೊರಹಾಕುವಲ್ಲಿ ಹರಸಾಹಸ ಪಡುತ್ತಿದ್ದಾರೆ. ಕಾರವಾರ, ಗದಗ ನಗರಗಳಲ್ಲೂ ಭಾರೀ ಮಳೆ ಬಿದ್ದ ಪರಿಣಾಮ ರಸ್ತೆಗಳೆಲ್ಲಾ ಜಲಾವೃತಗೊಂಡಿವೆ. ಹೊಲಗದ್ದೆಗಳಿಗೆ ನೀರು ನುಗ್ಗಿದೆ. ಹಲವು ಮನೆಗಳು ಕುಸಿತವಾಗಿವೆ. ನೂರಾರು ಎಕರೆಯಲ್ಲಿದ್ದ ಬೆಳೆ ನಾಶವಾಗಿದೆ.

 

About the Author

admin

Administrator

Visit Website View All Posts

Spread the love

Post navigation

Previous: ಪ್ರಗತಿ ಪಥದ ಮುಂದಣ ಹೆಜ್ಜೆ ಕಿರು ಹೊತ್ತಿಗೆ ಬಿಡುಗಡೆ
Next: ಸಾವಿನಲ್ಲಿ ರಾಜಕೀಯ‌ ಮಾಡಬಾರದು: ಈಶ್ವರ ಖಂಡ್ರೆ

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.