ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಂದು (ಶುಕ್ರವಾರ ಜೂನ್ 13) ರಂದು ಕೊಡವ ಸಮಾಜದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಭೇಟಿ ಮಾಡಿ, ಕೊಡವ ಸಮಾಜದ ಅಭಿವೃದ್ಧಿಗಾಗಿ ಹಾಗೂ ಕಲೆ, ಸಾಂಸ್ಕೃತಿಕ ಪರಂಪರೆಯನ್ನು ಪೋಷಿಸುವ ಸಲುವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ 7 ಎಕರೆ ಭೂಮಿಯನ್ನು ನೀಡಿರುವುದಕ್ಕೆ ಕೃತಜ್ಞತಾಪೂರ್ವವಾಗಿ ಜೂನ್ 15ರಂದು ಆಯೋಜಿಸಿರುವ ಸಮಾರಂಭಕ್ಕೆ ಆಹ್ವಾನಿಸಿದರು. ಇದನ್ನೂ ಓದಿ: ಸಾವಿನಲ್ಲಿ ರಾಜಕೀಯ ಮಾಡಬಾರದು: ಈಶ್ವರ ಖಂಡ್ರೆ
