Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಳೆರಾಯನ ಆರ್ಭಟಕ್ಕೆ ಹೈರಾಣಾದ ಉತ್ತರ ಕರ್ನಾಟಕದ ಮಂದಿ
  • State

ಮಳೆರಾಯನ ಆರ್ಭಟಕ್ಕೆ ಹೈರಾಣಾದ ಉತ್ತರ ಕರ್ನಾಟಕದ ಮಂದಿ

admin June 14, 2025 1 minute read
Spread the love

ಗದಗ: ಉತ್ತರ ಕರ್ನಾಟಕ ಭಾಗದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು ಮಳೆಯಿಂದಾಗಿ ಹಲವಾರು ಅನಾಹುತಗಳೇ ಸೃಷ್ಟಿಯಾಗುತ್ತಿವೆ.

ನಿನ್ನೆ ಸುರಿದ ಮಳೆಯಿಂದಾಗಿ ಗದಗ, ಹುಬ್ಬಳ್ಳಿ, ಧಾರವಾಡ, ದಾವಣಗೆರೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕದ ಮಂದಿ ಆತಂಕದಲ್ಲಿ ಬದುಕುತ್ತಿದ್ದಾರೆ

ಹೌದು, ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರಾಕಾರ ಮಳೆಯಿಂದಾಗಿ ಉತ್ತರದ ಜಿಲ್ಲೆಗಳಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನರಲ್ಲಿ ನೆರೆ ಆತಂಕ ಮನೆ ಮಾಡಿದೆ.

ನಿನ್ನೆ ಸುರಿದ ಮಳೆಗೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ದ್ಯಾಮಣಶಿ ಗ್ರಾಮದಲ್ಲಿ ನೆರೆ ಭೀತಿ ಶುರುವಾಗಿದೆ. ಊರು ಮುಂದಿರೋ ಹಳ್ಳ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಇದರಿಂದ ಕೆಎಸ್​ಆರ್​ಟಿಸಿ ಬಸ್​ ಚಾಲಕ, ಮಕ್ಕಳನ್ನು ಹಳ್ಳದ ದಡಲ್ಲೇ ಬಿಟ್ಟು ಹೋಗಿದ್ದಾನೆ. ಬಸ್ ಸಿಬ್ಬಂದಿ ನಡೆಗೆ ರೋಸಿ ಹೋದ ಗ್ರಾಮಸ್ಥರು ಮಕ್ಕಳ ಕೂಗಾಟ, ಚೀರಾಟದ ನಡುವೆಯೇ ಸುರಕ್ಷಿತವಾಗಿ ಹಳ್ಳ ದಾಟಿಸಿದ್ದಾರೆ. ಇದನ್ನೂ ಓದಿ:ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಬ್ಬರ!

ಮಳೆಗಾಲದ ಪ್ರಾರಂಭದಲ್ಲೇ ಮಳೆರಾಯನ ಆರ್ಭಟಕ್ಕೆ ಜನ ಕಂಗೆಟ್ಟಿದ್ದಂತು ಸುಳ್ಳಲ್ಲ. ಇದು ಕೇವಲ ಟ್ರೈಲರ್ ಮಾತ್ರ ಪಿಚ್ಚರ್ ಅಬಿ ಹಾಕಿ ಹೈ ಅನ್ನುವ ಹಾಗೆ ಮುಂದೆ ಮಳೆರಾಯನ ಆರ್ಭಟಕ್ಕೆ ಏನೆಲ್ಲಾ ತೊಂದರೆ ಆಗುತ್ತದೆ ಎಂಬ ಆತಂಕದಿಂದ ಜನರು ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: 16ನೇ ಹಣಕಾಸು ಆಯೋಗದ ಸಭೆಯಲ್ಲಿ ಸಿಎಂ ಭಾಗಿ
Next: ಪುನೀತ್ ಸಮಾಧಿ ಮುಂದೆ ಟ್ರೋಫಿ ಹಿಡಿದು ಪೋಸ್ ಕೊಟ್ಟ ಶಿವಾನಿ

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.