Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪುನೀತ್ ಸಮಾಧಿ ಮುಂದೆ ಟ್ರೋಫಿ ಹಿಡಿದು ಪೋಸ್ ಕೊಟ್ಟ ಶಿವಾನಿ
  • Bangalore
  • State

ಪುನೀತ್ ಸಮಾಧಿ ಮುಂದೆ ಟ್ರೋಫಿ ಹಿಡಿದು ಪೋಸ್ ಕೊಟ್ಟ ಶಿವಾನಿ

admin June 14, 2025 1 minute read
Spread the love

ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾದ ಸರಿಗಮಪ ಸೀಸನ್ 21ರ ವಿನ್ನರ್ ಶಿವಾನಿ ಅವರು ಇಡೀ ಕರ್ನಾಟಕದ ಮನೆ ಮಾತಾಗಿದ್ದಾರೆ.

ಉತ್ತರ ಕರ್ನಾಟಕದ ಬೀದರ್ ನ ನಿವಾಸಿಯಾದ ಶಿವಾನಿಯವರು ತಮ್ಮ ಕುಟುಂಬ ಸಮೇತವಾಗಿ ದಿವಂಗತ ಪುನೀತ್ ರಾಜಕುಮಾರ್ ಅವರ ಪುಣ್ಯಭೂಮಿಗೆ ಭೇಟಿ ನೀಡಿದ್ದಾರೆ.

ಪುನೀತ್ ರಾಜಕುಮಾರ್ ಅವರು ಈಗಾಗಲೇ ನಮ್ಮನ್ನೆಲ್ಲ ಅಗಲಿ ವರ್ಷಗಳೇ ಕಳೆದರೂ ಕೂಡ ಅವರ ನೆನಪು ಅವರು ಮಾಡಿರುವಂತಹ ಒಳ್ಳೆಯ ಕಾರ್ಯ ಮಾತ್ರ ನಮ್ಮಿಂದ ಯಾವತ್ತು ದೂರ ಆಗಿಲ್ಲ. ಅಪ್ಪು ಅವರು ಎಷ್ಟೋ ಯುವ ಪೀಳಿಗೆಗೆ ದಾರಿದೀಪವಾಗಿದ್ದಾರೆ ಹಾಗಾಗಿ ಅವರ ಅಭಿಮಾನಿಗಳು. ಇಂದಿಗೂ ಕೂಡ ಅವರ ಸಮಾಧಿಗೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದುಕೊಂಡು ಬರುತ್ತಾರೆ ಅದರಂತೆ ಸರಿಗಮಪ ಸೀಸನ್ 21ರ ವಿನ್ನರ್ ಶಿವಾನಿಯವರು ಕೂಡ ತಮ್ಮ ಕುಟುಂಬ ಸಮೇತವಾಗಿ ಪುನೀತ್ ರಾಜಕುಮಾರ್ ಅವರ ಸಮಾಧಿಗೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಗೆ ಕಂಬ್ಯಾಕ್ ಮಾಡಲು ಮನಸ್ಸು ಮಾಡಿದ್ರಾ ಕಿಚ್ಚ ಸುದೀಪ್?

ಅಷ್ಟೇ ಅಲ್ಲದೆ ಸರಿಗಮಪದಲ್ಲಿ ಗೆದ್ದ ಟ್ರೋಫಿ ಅನ್ನು ಸಮಾಧಿ ಮುಂದೆ ಇಟ್ಟು ಫೋಟೋ ತೆಗೆದುಕೊಂಡಿದ್ದಾರೆ ಇದೀಗ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

 

 

 

 

About the Author

admin

Administrator

Visit Website View All Posts

Spread the love

Post navigation

Previous: ಮಳೆರಾಯನ ಆರ್ಭಟಕ್ಕೆ ಹೈರಾಣಾದ ಉತ್ತರ ಕರ್ನಾಟಕದ ಮಂದಿ
Next: ವೀಳ್ಯದೆಲೆ ಸೇವೆ ಮಾಡುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..?

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.