Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಮಾನ ಅಪಘಾತ; ಅವಶೇಷಗಳ ತೆರವು ಕಾರ್ಯ ಆರಂಭ
  • Crime
  • National

ವಿಮಾನ ಅಪಘಾತ; ಅವಶೇಷಗಳ ತೆರವು ಕಾರ್ಯ ಆರಂಭ

admin June 14, 2025
Spread the love

ಅಹಮದಾಬಾದ್‌: ಅಹಮದಾಬಾದ್‌ನಲ್ಲಿ ನಡೆದ ಭೀಕರ ವಿಮಾನ ಅಪಘಾತವದಲ್ಲಿ ಇಲ್ಲಿಯವರೆಗೆ ಸಾವಿನ ಸಂಖ್ಯೆ 274ಕ್ಕೆ ಏರಿದೆ ಎಂದು ತಿಳಿದುಬಂದಿದ್ದು, ಪತನಾ ಸ್ಥಳದಲ್ಲಿ ಅವಶೇಷಗಳ ತೆರುವು ಕಾರ್ಯಾಚರಣೆಯನ್ನು ಇಂದಿನಿಂದ ಇನ್ನಷ್ಟು ಚುರುಕುಗೊಳಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಈಗಾಗಲೇ ವಿಮಾನದ ಒಳಭಾಗ ಪರಿಶೀಲಿಸಿ ತೆರುವು ಕಾರ್ಯಾಚರಣೆ ನಡೆಸಲಾಗುತ್ತಿದೆ. ವಿಮಾನದ ಒಳಭಾಗದಲ್ಲಿ ಏನಾದರೂ ಮೃತ ದೇಹಗಳಿವೆಯೇ ಎಂದು ಪರಿಶೀಲಿಸಿ ನಂತರ ಕ್ರೇನ್ ಮೂಲಕ ಹಾಸ್ಟಲ್ ಮೇಲೆ ಪತನವಾಗಿರುವ ವಿಮಾನವನ್ನು ಹಾಸ್ಟೆಲ್ ಅವಣದಲ್ಲಿ ಇಳಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಈ ಘಟನೆಯಲ್ಲಿ ವಿಮಾನ 90% ಭಾಗ ಸಂಪೂರ್ಣವಾಗಿ ಸುಟ್ಟು ಕರೆಕಲಾಗಿದ್ದು ಕೇವಲ ಹಿಂದುಗಡೆ ಭಾಗ ಮಾತ್ರ ಉಳಿದಿದೆ ಅದನ್ನು ಮಾತ್ರ ಇಳಿಸಲಾಗುತ್ತದೆ ಎಂದು ತಿಳಿದುಬಂದಿದೆ

ಇನ್ನು ವಿಮಾನವನ್ನು 2 ಕ್ರೇನ್ ಗಳ ಮೂಲಕ ಮೇಲೆತ್ತುವ ಪ್ರಯತ್ನ ನಡೆಸಲಾಗುತ್ತಿದ್ದು, ಬಳಿಕ ಅದನ್ನು ನೆಲಕ್ಕಿಳಿಸಿ ಹಾಸ್ಟೆಲ್ ಪ್ರದೇಶದಿಂದ ಸ್ಥಳಾಂತರ ಮಾಡಲಾಗುತ್ತದೆ. ಇಂದು ಸಂಜೆ ತನಕ ಕಾರ್ಯಚರಣೆ ನಡೆಯುವ ಸಾಧ್ಯತೆಯಿದೆ. ಇದನ್ನೂ ಓದಿ: ವಿಮಾನ ಅಪಘಾತ; ಕ್ಯಾಪ್ಟನ್ ಸುಮಿತ್ ಕೊನೆಯ ಕ್ಷಣದಲ್ಲಿ ಹೇಳಿದ್ದೇನು?

ವಿಮಾನ ಪತನಗೊಂಡ ಪರಿಣಾಮ ವಿಮಾನದ ಹಿಂಭಾಗ ಟೇಲ್ ಹೊರತುಪಡಿಸಿ ಇನ್ನೇನು ಉಳಿದಿಲ್ಲ. ಇಡೀ ವಿಮಾನ ಸಂಪೂರ್ಣ ನಾಶವಾಗಿದೆ. ಹಿಂಬದಿಯ ಟೇಲ್ ಅವಶೇಷಗಳು ಮಾತ್ರ ಹಾಗೇ ಉಳಿದಿದೆ. ಬಾಕಿ ಉಳಿದ ವಿಮಾನ ಸಂಪೂರ್ಣ ನಾಶವಾಗಿದೆ.

About the Author

admin

Administrator

Visit Website View All Posts

Spread the love

Post navigation

Previous: ವಿಮಾನ ಅಪಘಾತ; ಕ್ಯಾಪ್ಟನ್ ಸುಮಿತ್ ಕೊನೆಯ ಕ್ಷಣದಲ್ಲಿ ಹೇಳಿದ್ದೇನು?
Next: ಕೆಕೆಆರ್‌ಡಿಬಿಗೆ 13 ಸಾವಿರ ಕೋಟಿ.ರೂ ಅನುದಾನ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.