Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಚಿತರಾಮ್ ವಿರುದ್ಧ ದೂರು, ನಿರ್ದೇಶಕ ಹೇಳಿದ್ದೇನೆ?
  • Cinema
  • State

ರಚಿತರಾಮ್ ವಿರುದ್ಧ ದೂರು, ನಿರ್ದೇಶಕ ಹೇಳಿದ್ದೇನೆ?

admin June 18, 2025 1 minute read
Spread the love

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಚಿಕ್ಕ ವಯಸ್ಸಿನಲ್ಲಿ ಹೆಚ್ಚು ಹೆಸರು ಮಾಡಿರುವ ನಟಿ ರಚಿತರಾಮ್ ಅವರ ವಿರುದ್ಧ ಕನ್ನಡ ಚಿತ್ರರಂಗದಿಂದಲೇ ಇದೀಗ ದೂರು ದಾಖಲಾಗಿರುವುದು ರಚ್ಚು ಅಭಿಮಾನಿಗಳಿಗೆ ದಿಗ್ ಭ್ರಮೆ ಬಡೆದಂತಾಗಿದೆ.

ಹೌದು, ಸಂಜು ವೆಡ್ಸ್ ಗೀತಾ 2 ಸಿನಿಮಾದ ಪ್ರಚಾರಕ್ಕೆ ಬರದ ಕಾರಣಕ್ಕೆ, ಸಂಜು ವೆಡ್ಸ್ ಗೀತಾ 2 ಸಿನಿಮಾದ ನಿರ್ದೇಶಕ ನಾಗಶೇಖರ್ ಕನ್ನಡ ಫಿಲಂ ಚೇಂಬರ್ ಗೆ ದೂರು ನೀಡಿದ್ದಾರೆ.

ದೂರು ನೀಡಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ನಾವು ಎಲ್ಲ ನಟಿಯರನ್ನು ಬಹಳ ಗೌರವದಿಂದ ಕಾಣುತ್ತೇವೆ. ಯಾವುದೇ ಕಾರಣಕ್ಕೂ ನಟ-ನಟಿಯರನ್ನು ಕೇವಲವಾಗಿ ನೋಡದೆ ಅವರ ಪಾತ್ರಕ್ಕೆ ತಕ್ಕಂತೆ ನಾವು ಸಂಭಾವಣೆಯನ್ನು ನೀಡುತ್ತೇವೆ.

ಯಾವುದೇ ಸಿನಿಮಾಗಳಾಗಲಿ ಅದಕ್ಕೆ ತಕ್ಕಂತೆ ಪ್ರಚಾರಗಳು, ಪ್ರಮೋಷನ್ಗಳು ಇದ್ದೇ ಇರುತ್ತವೆ. ಹಾಗಾಗಿ ಸಿನಿಮಾದಲ್ಲಿ ನಟನೆ ಮಾಡಿರುವ ಪ್ರಮುಖ ನಟ, ನಟಿಯರು ಸಿನಿಮಾ ಪ್ರಚಾರದಲ್ಲಿ ತೊಡಗಿದರೆ ಆ ಸಿನಿಮಾಗೆ ಒಂದೊಳ್ಳೆ ರೆಸ್ಪಾನ್ಸ್ ಸಿಗುತ್ತದೆ ಎಂಬ ಕಾರಣಕ್ಕೆ ಪ್ರತಿಯೊಬ್ಬರು ಸಿನಿಮಾ ಪ್ರಚಾರದಲ್ಲಿ ತೊಡಗುತ್ತಾರೆ.

ಆದರೆ ನಟಿ ರಚಿತಾರಾಮ್ ಅವರು ಸಿನಿಮಾ ಪ್ರಚಾರಕ್ಕೆ ಬರದಿದ್ದ ಕಾರಣಕ್ಕೆ ನಾವು ಅವರ ಮೇಲೆ ದೂರು ದಾಖಲಿಸಿದ್ದೇವೆ ಎಂದಿದ್ದಾರೆ. ಇದನ್ನೂ ಒದಿ: ರಚಿತಾ ರಾಮ್ ವಿರುದ್ಧ ನಿರ್ದೇಶಕರಿಂದ ದೂರು

ನಾನು ಬಹಳ ಗೌರವದಿಂದ ಕಲಾವಿದರನ್ನು ನೋಡಿಕೊಳ್ಳುತ್ತೇವೆ. ರಚಿತಾ ರಾಮ್​ ಮ್ಯಾನೇಜರ್​ಗೆ ನಾನು ಕರೆ ಮಾಡಿ ಈ ಬಗ್ಗೆ ಮಾತನಾಡಿದ್ದೇನೆ. 2 ದಿನ ಬರದೇ ಇದ್ದಿದ್ದಕ್ಕೆ 2 ವರ್ಷಗಳ ಸಂಬಂಧ ಹಾಳಾಗೋದು ನನಗೆ ಇಷ್ಟ ಇಲ್ಲ ಎಂದು ಹೇಳಿದ್ದೇನೆ. ಮೆಸೇಜ್ ಕಳುಹಿಸಿದ್ದೇನೆ. ಜನವರಿ 8ರವರೆಗೆ ಅವರು ಸರಿಯಾಗಿ ರೆಸ್ಪಾನ್ಸ್ ಮಾಡಿದರು. ಆ ಬಳಿಕ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಯಾವ ಕಲಾವಿದರೂ ಹೀಗೆ ಮಾಡಬಾರದು. ನಮ್ಮಿಂದ ಆದ ಅಗೌರವ ಏನು ಎಂಬುದನ್ನು ರಚಿತಾ ಸ್ಪಷ್ಟಪಡಿಸಬೇಕು’ ಎಂದು ನಾಗಶೇಖರ್ ಹೇಳಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಕುಟುಂಬ ಸಮೇತ ನಟ ದರ್ಶನ್ ಟೆಂಪಲ್ ರನ್
Next: ಪ್ರತಿಯೊಬ್ಬ ಮಕ್ಕಳಿಗೂ ಉತ್ತಮ ಶಿಕ್ಷಣ ಕೊಡುವುದು ನಮ್ಮೆಲ್ಲರ ಜವಾಬ್ದಾರಿ: ಎಂ ಸತೀಶ್ ರೆಡ್ಡಿ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.