Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇದೇ ಮೊದಲ ಬಾರಿಗೆ 11 ದಿನಗಳ ಕಾಲ ಮೈಸೂರು ದಸರಾ ಆಚರಣೆ
  • State

ಇದೇ ಮೊದಲ ಬಾರಿಗೆ 11 ದಿನಗಳ ಕಾಲ ಮೈಸೂರು ದಸರಾ ಆಚರಣೆ

admin June 19, 2025 1 minute read
Spread the love

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರತಿ ವರ್ಷವೂ 10 ದಿನಗಳು ಮಾತ್ರ ನಡೆಯುತ್ತಿತ್ತು. ಆದರೆ ಈ ವರ್ಷ 11 ದಿನಗಳ ವರೆಗೆ ಮೈಸೂರು ದಸರಾ ನಡೆಯಲಿದೆ ಎಂದು ತಿಳಿದು ಬಂದಿದೆ.

ಪ್ರತಿ ವರ್ಷವೂ ಮೈಸೂರು ದಸರಾವನ್ನು 9 ದಿನದಿಂದ ಹಿಡಿದು 10 ದಿನದ ವರೆಗೆ ಆಚರಣೆ ಮಾಡಲಾಗುತ್ತಿತ್ತು. ಆದರೆ ಈ ವರ್ಷ 11 ದಿನಗಳ ಕಾಲ ಆಚರಣೆ ಮಾಡಬೇಕಾಗಿದೆ.

ಹೌದು, ಈ ಬಾರಿ ಮೈಸೂರು ದಸರಾ ನಡೆಯುವ ಸಂದರ್ಭದಲ್ಲಿ ಪಂಚಮಿ ತಿಥಿ 2 ದಿನಗಳ ಬಂದಿರುವುದರಿಂದ 11ನೇ ದಿನಕ್ಕೆ ವಿಜಯದಶಮಿ ಆಚರಣೆ ಮಾಡಲಾಗುತ್ತದೆ. ತಿಥಿಗಳ ಪ್ರಕಾರ ಸೆ.22 ರಿಂದ ಅ. 2ರ ವರೆಗೆ ಅಂದ್ರೆ 11 ದಿನ ದಸರಾ ಉತ್ಸವ ನಡೆಯಲಿದೆ. ಸೆ.24 ರಂದು ಬರುವ ಪಂಚಮಿ ತಿಥಿ 25ಕ್ಕೂ ಮುಂದುವರಿಯುವ ಕಾರಣ ದಸರಾ 11 ದಿನ ಆಗಲಿದೆ. ಇದನ್ನೂ ಓದಿ: ತಾಯಿ, ಮಕ್ಕಳ ಆರೈಕೆ ಕೇಂದ್ರಕ್ಕಾಗಿ ಉನ್ನತ ಸೌಲಭ್ಯಗಳ ಪೂರೈಕೆ

ನೂರು ವರ್ಷಗಳ ಹಿಂದೆ ದಸರಾ 11 ದಿನ ನಡೆದಿರಬಹುದು. ಆದ್ರೆ ನನ್ನ ಅನುಭವದಲ್ಲಿ ಇದೇ ಮೊದಲು 11 ದಿನ ನಡೆಯುತ್ತಿದೆ ಎಂದು ಧಾರ್ಮಿಕ ಚಿಂತಕ ಡಾ. ಶೆಲ್ವಪಿಳೈ ಅಯ್ಯಂಗಾರ್ ತಿಳಿಸಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ತಾಯಿ, ಮಕ್ಕಳ ಆರೈಕೆ ಕೇಂದ್ರಕ್ಕಾಗಿ ಉನ್ನತ ಸೌಲಭ್ಯಗಳ ಪೂರೈಕೆ
Next: ಜನಾರ್ದನ್ ರೆಡ್ಡಿಗೆ ಮತ್ತೆ ಒಲಿದು ಬಂದ ಶಾಸಕ ಸ್ಥಾನ!

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.