Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಕ್ಕಳ ಭವಿಷ್ಯ ನಮ್ಮದಾಗಿರಲಿ, ಅವರ ಶಿಕ್ಷಣ ನಮ್ಮ ಆದ್ಯತೆ ಆಗಿರಲಿ
  • Bangalore
  • State

ಮಕ್ಕಳ ಭವಿಷ್ಯ ನಮ್ಮದಾಗಿರಲಿ, ಅವರ ಶಿಕ್ಷಣ ನಮ್ಮ ಆದ್ಯತೆ ಆಗಿರಲಿ

admin June 21, 2025
Spread the love

ಬೆಂಗಳೂರು: ಇಂದಿನ ಮಕ್ಕಳೇ ನಾಳೆ ದೇಶ ಆಳುವ ದೊಡ್ಡ ನಾಯಕರುಗಳಾಗುತ್ತಾರೆ ಹಾಗಾಗಿ ಪ್ರತಿಯೊಬ್ಬ ಮಕ್ಕಳಿಗೂ ಶಿಕ್ಷಣ ಎಂಬುದು ಮಹತ್ವದ ಘಟ್ಟವಾಗಿರುತ್ತದೆ. ಮನೆಯಲ್ಲಿ ಯಾವುದೇ ಕಷ್ಟ ಬಂದರೂ ಕೂಡ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಬಿಜೆಪಿ ಮುಖಂಡರಾದ ನರೇಂದ್ರಬಾಬು ಅವರು ಹೇಳಿದರು.

ಸದ್ಗುರು ಸಾಯಿಬಾಬಾ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ರೂಪೇನ ಅಗ್ರಹಾರದಲ್ಲಿ ಇಂದು ವಿದ್ಯಾರ್ಥಿಗಳಿಗೆ “ಅಧ್ಯಯನ ಕಿಟ್‌” ಗಳನ್ನು ವಿತರಿಸಿ ಮಾತನಾಡಿದ ಅವರು, ಇದು ಮಕ್ಕಳಿಗೆ ಉತ್ತಮ ಶಿಕ್ಷಣದತ್ತ ಪ್ರೇರಣೆಯಾಗಬೇಕು ಎಂಬ ನಂಬಿಕೆಯೊಂದಿಗೆ, ಶಿಕ್ಷಣದಲ್ಲಿ ಸಮಾನ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಒಂದು ಸಣ್ಣ ಹೆಜ್ಜೆ. ಇದನ್ನೂ ಓದಿ: ಯೋಗಾರಂಭದಲ್ಲಿ ಒಂದಾದ ನಮ್ಮ ಬೆಂಗಳೂರು

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ನರೇಂದ್ರ ಬಾಬು ರವರು, ಬೊಮ್ಮನಹಳ್ಳಿ ಮಂಡಲದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ರವರು ಶಾಲೆಯ ಶಿಕ್ಷಕರು, ಪಾಲಕರು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಯೋಗಾರಂಭದಲ್ಲಿ ಒಂದಾದ ನಮ್ಮ ಬೆಂಗಳೂರು
Next: ಯೋಗವು ಜಗತ್ತನ್ನೇ ಒಗ್ಗೂಡಿಸಿದೆ: ಹೆಚ್ ಡಿಕೆ

Views:

6

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.