Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಕಲಿ ತಂಗಿ ಬಗ್ಗೆ ಡಿ.ಕೆ ಸುರೇಶ್​ ಹೇಳಿದ್ದೇನು?
  • Bangalore
  • Crime
  • Front news
  • Politics
  • State

ನಕಲಿ ತಂಗಿ ಬಗ್ಗೆ ಡಿ.ಕೆ ಸುರೇಶ್​ ಹೇಳಿದ್ದೇನು?

admin June 23, 2025
Spread the love

ಬೆಂಗಳೂರು: ಐಶ್ವರ್ಯ ಗೌಡ ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಮಾಜಿ ಸಂಸದ ಡಿ.ಕೆ ಸುರೇಶ್ ಅವರಿಗೆ ಇಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದು, ಇಂದು ಡಿಕೆ ಸುರೇಶ್ ಅವರು ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.

ಐಶ್ವರ್ಯ ಗೌಡ ಎಂಬುವವರು ಡಿ.ಕೆ ಸುರೇಶ್ ಅವರ ತಂಗಿ ಎಂದು ಹೇಳಿಕೊಂಡು ಕೋಟಿಗಟ್ಟಲೆ  ವಂಚನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಡಿಕೆ ಸುರೇಶ್ ಅವರಿಗೆ ವಿತರಣೆಗೆ ಹಾಜರಾಗುವಂತೆ ಸಮನ್ಸ್ ನೀರಿತ್ತು. ಅದರಂತೆ ಇಂದು (ಸೋಮವಾರ ಜೂನ್ 23) ರಂದು ಡಿಕೆ ಸುರೇಶ್ ಅವರು ಶಾಂತಿನಗರದಲ್ಲಿರುವ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.

ಇನ್ನು ಇಡಿ ಕಚೇರಿಗೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆ ಸುರೇಶ ಅವರು, ಐಶ್ವರ್ಯ ಅವರು ಕೇವಲ ನಮ್ಮ ಕ್ಷೇತ್ರದವರು, ಅವರಿಗೆ ನಾನು ಯಾವುದೇ ಅಕೌಂಟ್ ಟ್ರಾನ್ಸಾಕ್ಷನ್ ಮಾಡಿಲ್ಲ ಇದಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಏಳರಿಂದ ಎಂಟು ದಾಖಲೆಗಳನ್ನು ಕೇಳಿದೆ ಅದಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ನಾನು ಇಡಿ ಕಚೇರಿಗೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಗೆ ಮಾಜಿ ಸಿಎಂ ಸವಾಲು..!

ಐಶ್ವರ್ಯ ಗೌಡ ಅವರ ಒಂದೆರಡು ಕಾರ್ಯಕ್ರಮಕ್ಕೆ ಹೋಗಿದ್ದೆ. ನನ್ನ ತಂಗಿ ಎನ್ನುವ ಹೆಸರಲ್ಲಿ ಹೀಗೆಲ್ಲ ಮಾಡಿದ್ದಾರೆಂಬುದು ತಿಳಿದ ಕೂಡಲೇ ಸ್ವತಃ ನಾನೇ ದೂರು ಕೊಟ್ಟಿದ್ದೇನೆ.

ನಮ್ಮ ಬೆಳವಣಿಗೆಯನ್ನು ಸಹಿಸಲಾಗದೆ, ನಮ್ಮ ಹೆಸರನ್ನು ಹಾಳು ಮಾಡಬೇಕೆಂಬ ದುರುದೇಶದಿಂದ ಇತರ ಮಾಡುತ್ತಿದ್ದಾರೆ. ಯಾರೇ ಎಷ್ಟೇ ಏನೇ ಮಾಡಿದರೂ ನಾವು ಯಾವುದಕ್ಕೂ ಜಗ್ಗಲ್ಲ ಎಂದಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಸಿಎಂ ಗೆ ಮಾಜಿ ಸಿಎಂ ಸವಾಲು..!
Next: ಸ್ವಪಕ್ಷ ವಿರುದ್ಧವೇ ಹೊಸ ಬಾಂಬ್ ಸಿಡಿಸಿದ ರಾಜು ಕಾಗೆ..!

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.