Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಲ್ಯಾಣ ಕರ್ನಾಟಕ ಸದಾ ಕಾಂಗ್ರೆಸ್ ನ ಭದ್ರ ಕೋಟೆ: ಸಿಎಂ
  • Bangalore
  • Front news
  • State

ಕಲ್ಯಾಣ ಕರ್ನಾಟಕ ಸದಾ ಕಾಂಗ್ರೆಸ್ ನ ಭದ್ರ ಕೋಟೆ: ಸಿಎಂ

admin June 23, 2025 1 minute read
Spread the love

ರಾಯಚೂರು: ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.

ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತ ಆಯೋಜಿಸಿದ್ದ ಬುಡಕಟ್ಟು ಸಾಂಸ್ಕೃತಿಕ ಉತ್ಸವ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ ಹಾಗೂ 371 ಜೆ ದಶಮಾನೋತ್ಸವ ಮತ್ತು 936 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಅಭಿವೃದ್ಧಿ ಮಾಡಲಿಲ್ಲ. ಈಗ ಕಾಂಗ್ರೆಸ್ ಮಾಡುತ್ತಿರುವ ಅಭಿವೃದ್ಧಿಯನ್ನು ಬಿಜೆಪಿಯವರು ಸಹಿಸದೆ ಸುಳ್ಳಿನ ಸರಮಾಲೆ ಹಂಚುತ್ತಾ ತಿರುಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಸ್ವಪಕ್ಷ ವಿರುದ್ಧವೇ ಹೊಸ ಬಾಂಬ್ ಸಿಡಿಸಿದ ರಾಜು ಕಾಗೆ..!

ನಾವು ಈ ಚುನಾವಣೆ ವೇಳೆ 560 ಭರವಸೆಗಳನ್ನು ನೀಡಿದ್ದೆವು. ಇದರಲ್ಲಿ 235 ಭರವಸೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆಗಳನ್ನೂ ಈಡೇರಿಸುತ್ತೇವೆ ಎಂದು ಸ್ಪಷ್ಟವಾಗಿ ತಿಳಿಸಿದರು.

2013 ರಿಂದ 2018 ರವರೆಗೆ ನಾವು ಆಡಳಿತ ನಡೆಸಿ ಕೊಟ್ಟ ಭರವಸೆಗಳೆಲ್ಲವನ್ನೂ ಈಡೇರಿಸಿ ಪ್ರಣಾಳಿಕೆಯಲ್ಲಿ ಇಲ್ಲದ ಹೆಚ್ಚುವರಿ 30 ಭರವಸೆಗಳನ್ನು ಈಡೇರಿಸಿ ದಾಖಲೆ ಮಾಡಿದ್ದೇವೆ. ಆದರೆ ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ್ದೇನು ಎಂದು ಇಡೀ ರಾಜ್ಯದ ಜನತೆಗೆ ಗೊತ್ತಿದೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಸ್ವಪಕ್ಷ ವಿರುದ್ಧವೇ ಹೊಸ ಬಾಂಬ್ ಸಿಡಿಸಿದ ರಾಜು ಕಾಗೆ..!
Next: ಕರ್ನಾಟಕದ ಬಗ್ಗೆ ಮಾತನಾಡಲು ಪ್ರಹ್ಲಾದ್ ಜೋಷಿಯವರಿಗೆ ನೈತಿಕತೆ ಇಲ್ಲ: ಸಿಎಂ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.