ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ದೆಹಲಿ ಪ್ರವಾಸವನ್ನು ಕೈಗೊಂಡಿದ್ದು ಇಂದು (ಮಂಗಳವಾರ ಜೂನ್ 24) ರಾಷ್ಟ್ರಪತಿಗಳ ಭೇಟಿಯಾಗಲಿದ್ದು ಕರ್ನಾಟಕ ರಾಜ್ಯದ ಕುರಿತಾಗಿ ಹಲವು ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಸಂದರ್ಭದಲ್ಲಿ ಬಾಲಿವುಡ್ ನ ಸಂವೇಧನಾಶೀಲ ನಟ-ನಿರ್ದೇಶಕ ಅಮೀರ್ ಖಾನ್ ಅವರ ಮುಖಾಮುಖಿಯಾಗಿದ್ದು, ಪರಸ್ಪರ ಕೈಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ. ಇದನ್ನೂ ಓದಿ: ನಮ್ಮತ್ರ ದುಡ್ಡಿಲ್ಲ; ಗೃಹ ಸಚಿವರ ಶಾಕಿಂಗ್ ಹೇಳಿಕೆ..!
ಈ ಫೋಟೋಗಳನ್ನು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸೋಶಿಯಲ್ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.
