Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನ್ಯೂ ಲುಕ್ ನಲ್ಲಿ ಚಿಕ್ಕಣ್ಣ ಫುಲ್ ಶೈನಿಂಗ್!
  • Bangalore
  • Cinema
  • State

ನ್ಯೂ ಲುಕ್ ನಲ್ಲಿ ಚಿಕ್ಕಣ್ಣ ಫುಲ್ ಶೈನಿಂಗ್!

admin June 24, 2025 1 minute read
Spread the love

ಬೆಂಗಳೂರು: ತಮ್ಮ ಕಾಮಿಡಿ ಮೂಲಕವೇ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟ ಚಿಕ್ಕಣ್ಣ ಅವರು ಉಪಾಧ್ಯಕ್ಷ ಚಿತ್ರದ ಮೂಲಕ ನಾಯಕನಟನಾಗಿ ಅಭಿನಯಿಸಿದ್ದರು. ಉಪಾಧ್ಯಕ್ಷ ಚಿತ್ರದಲ್ಲಿ ಹೀರೋ ಆಗಿ ನಡೆಸಿದ ಚಿಕ್ಕಣ್ಣ ಅವರು ಮತ್ತೆ ಇದೀಗ ಲಕ್ಷ್ಮಿಪುತ್ರ ಸಿನಿಮಾದಲ್ಲಿ ಎರಡನೇ ಬಾರಿಗೆ ನಾಯಕನಾಗಿ ನಟಿಸುತ್ತಿದ್ದಾನೆ.

ಯೆಸ್…ಕಾಮಿಡಿಯನ್ ಆಗಿ ಹೊರಹೊಮ್ಮಿದ ಚಿಕ್ಕಣ್ಣ ಅವರು ಇದೀಗ ನಾಯಕನಟನಾಗಿ ಎರಡನೇ ಸಿನಿಮಾದಲ್ಲಿ ನಟನೆ ಮಾಡುತ್ತಿದ್ದು‌, ಲಕ್ಷ್ಮಿ ಪುತ್ರ ಸಿನಿಮಾದ ಪೋಸ್ಟರ್ ರಿವಿಲ್ ಆಗಿದೆ. ಇನ್ನು ಈ ಪೋಸ್ಟರ್ ನಲ್ಲಿ ನಟ ಚಿಕ್ಕಣ್ಣ ಅವರು ಸಾಂಪ್ರದಾಯಿಕ ಉಡುಗೆ ತೊಟ್ಟು ಕೈಯಲ್ಲಿ ಬಾಳೆಗೊನೆ ಹಿಡಿದು ಪೋಸ್ ಕೊಟ್ಟಿದ್ದಾರೆ. ಇದನ್ನೂ ಓದಿ: ʼಬಿಲ್ಲ ರಂಗ ಬಾಷʼ ಸೆಟ್ ನ ಫೋಟೋ ರಿವೀಲ್ ಮಾಡಿತಾ ಚಿತ್ರತಂಡ?

ಲಕ್ಷ್ಮಿಪುತ್ರ ಚಿತ್ರವನ್ನು ವಿಜಯ್ ಎಸ್ ಸ್ವಾಮಿ ನಿರ್ದೇಶಿಸಿದ್ದು, ತಾಯಿ ಮತ್ತು ಮಗನ ನಡುವಿನ ಬಾಂಧವ್ಯದ ಸುತ್ತ ಸುತ್ತುತ್ತದೆ. ನಟಿ ತಾರಾ ತಾಯಿಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕಥೆ ಮತ್ತು ಚಿತ್ರಕಥೆಯನ್ನು ಎಪಿ ಅರ್ಜುನ್ ಬರೆದಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಗದಗ ಶಹರ್ ಠಾಣೆಯ ಸಿಪಿಐ ಡಿಬಿ ಪಾಟೀಲ್ ಚಳಿ ಬಿಡಿಸಿದ ಲೋಕಾಯುಕ್ತ
Next: ರೈತರು ಪ್ರತಿಭಟನೆಯನ್ನು ಕೈಬಿಡಲು ಮನವಿ: ಕೆಹೆಚ್. ಮುನಿಯಪ್ಪ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.