Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆಗಸ್ಟ್‌, ಸೆಪ್ಟೆಂಬರ್‌ ನ ಭವಿಷ್ಯ ನುಡಿದ ರಾಜಣ್ಣ!
  • Bangalore
  • Front news
  • Politics
  • State

ಆಗಸ್ಟ್‌, ಸೆಪ್ಟೆಂಬರ್‌ ನ ಭವಿಷ್ಯ ನುಡಿದ ರಾಜಣ್ಣ!

admin June 26, 2025 1 minute read
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರದಲ್ಲಿ ಭಿನ್ನಮತ ಮೂಡುತ್ತಿದೆ ಎಂಬುದಕ್ಕೆ ಈಗಾಗಲೇ ಅದೆಷ್ಟೋ ಉದಾಹರಣೆಗಳು ಕಂಡು ಬರುತ್ತಿವೆ.. ಕೆಲವೇ ದಿನಗಳಲ್ಲಿ ಸಿಎಂ ಬದಲಾವಣೆಯಾಗುತ್ತಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ಆಗುತ್ತಿದೆ. ಇನ್ನು ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಪಕ್ಷದ ಶಾಸಕರು ಸಿಡಿದೇಳುತ್ತಿದ್ದಾರೆ.

ಹೌದು, ಸ್ವಪಕ್ಷ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗು ಬೀಳುತ್ತಿರುವ ಸಂದರ್ಭ ಬಂದೊದಗಿದ್ದು, ಇದೀಗ ರಾಜ್ಯ ರಾಜಕೀಯದಲ್ಲಿ ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ಭಾರಿ ಬದಲಾವಣೆಯಾಗಲಿದೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ಹೊಸ ಬಾಂಬೊಂದನ್ನು ಸಿರಿಸಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ಗಾಳಿ ತಣ್ಣಗೆ ಬೀಸುತ್ತಿದೆ. ಆಗಸ್ಟ್, ಸೆಪ್ಟೆಂಬರ್ ಕಳಿಯಲಿ ಆವಾಗ ಎಲ್ಲರಿಗೂ ಗೊತ್ತಾಗುತ್ತದೆ. ರಾಜ್ಯದಲ್ಲಿ ಎಷ್ಟೆಲ್ಲಾ ರಾಜಕೀಯ ಬದಲಾವಣೆಗಳಾಗುತ್ತವೆ ಎಂದು ಕಾದು ನೋಡಿ ಎಂದಿದ್ದಾರೆ. ಇನ್ನು ಈ ಮಾತು ಇದೀಗ ರಾಜ್ಯ ರಾಜಕೀಯದಲ್ಲಿ ಹಲವು ನಾಯಕರ ನಿದ್ದೆಗೆಡಿಸಿದೆ. ಇದನ್ನೂ ಓದಿ: ಜಾತಿ ಸಮೀಕ್ಷೆ; ತಪ್ಪದೇ ತಮ್ಮ ತಮ್ಮ ಮೂಲಜಾತಿಯನ್ನು ನೊಂದಾಯಿಸಿಕೊಳಿ

ಅಲ್ಲದೆ 2013ರಲ್ಲಿ ಇದ್ದ ಹಾಗೆ ಸಿಎಂ ಸಿದ್ದರಾಮಯ್ಯ ಈ ಬಾರಿ ಇಲ್ಲ ಎಂಬ ಶಾಸಕರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಏನ್ ಮಾಡೋದು ಪವರ್ ಸೆಂಟರ್‌ಗಳು ಜಾಸ್ತಿಯಾಗಿವೆ. ಒಂದು ಎರಡು ಮೂರು ಲೆಕ್ಕಕ್ಕೆ ಇಲ್ಲದಷ್ಟು ಆಗಿವೆ. 2013 ರಿಂದ 2018ವರೆಗೆ ಒಂದೇ ಪವರ್ ಸೆಂಟರ್ ಇತ್ತು. ಹೀಗಾಗಿ ಅವರಿಗೆ ಯಾವುದೇ ಒತ್ತಡ ಇರಲಿಲ್ಲ. ಆದರೆ ಈಗ ಪವರ್ ಸೆಂಟರ್ ಜಾಸ್ತಿ ಆಗಿ ಜಂಜಾಟ ಹೆಚ್ಚಾಗಿದೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಕಬಿನಿಯಲ್ಲಿ ಗೀತಾ-ಶಿವರಾಜ್ ಜಾಲಿ ಜಾಲಿ..!
Next: ಕಾಲ್ತುಳಿತ ಘಟನೆ: ಪ್ರತ್ಯಕ್ಷ ಸಾಕ್ಷಿಗಳು ಹೇಳಿಕೆ ಸಲ್ಲಿಸಲು ಡಿ.ಸಿ. ಕರೆ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.