Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕುರಿತು ಸಭೆ
  • Bangalore
  • Politics
  • State

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕುರಿತು ಸಭೆ

admin July 7, 2025
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ರಾಜ್ಯಧಾನಿ ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡುವ ಕನಸನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೊತ್ತಿದ್ದಾರೆ. ಈಗಾಗಲೇ ಗ್ರೇಟರ್ ಬೆಂಗಳೂರು ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದ್ದು ಇಂದು (ಸೋಮವಾರ ಜುಲೈ 7) ರಂದು ಡಿಸಿಎಂ ಡಿಕೆ ಶಿವಕುಮಾರ್ ಅವರು, ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕುರಿತು ಸಭೆ ನಡೆಸಿದರು. ಇದನ್ನೂ ಓದಿ: ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳು: ಡಿಸಿಎಂ

ಈ ಸಂದರ್ಭದಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸಮಿತಿ ಅಧ್ಯಕ್ಷ ರಿಜ್ವಾನ್ ಅರ್ಷದ್, ಬ್ರಾಂಡ್ ಬೆಂಗಳೂರು ಸಮಿತಿ ಅಧ್ಯಕ್ಷ ಬಿ ಎಸ್ ಪಾಟೀಲ್, ಸದಸ್ಯ ರವಿಚಂದರ್, ಜಿಬಿಎ ಆಡಳಿತಾಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಮಹೇಶ್ವರ ರಾವ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಭಾಗವಹಿಸಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಅಪರೂಪಕ್ಕೆ ಕನ್ನಡದ ಬಗ್ಗೆ ಒಂದೊಳ್ಳೆ ಮಾತನಾಡಿದ ರಶ್ಮಿಕ ಮಂದಣ್ಣ..!
Next: ಸ್ಯಾಂಡಲ್ ವುಡ್ ಕ್ವೀನ್ ಗೆ ಒಲಿದು ಬಂದ ಅಂಬಾಸಿಡರ್ ಭಾಗ್ಯ..!

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.