Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಭಿನ್ನ ಪಾತ್ರದಲ್ಲಿ ಶ್ರೀನಗರ ಕಿಟ್ಟಿ
  • Bangalore
  • Cinema
  • State

ವಿಭಿನ್ನ ಪಾತ್ರದಲ್ಲಿ ಶ್ರೀನಗರ ಕಿಟ್ಟಿ

admin July 9, 2025 1 minute read
Spread the love

ಬೆಂಗಳೂರು: ನಟ ಶ್ರೀನಗರ ಕಿಟ್ಟಿ ಯವರು ಈಗಾಗಲೇ ಹಲವಾರು ಸಿನಿಮಾಗಳಲ್ಲಿ ನಟಿಸಿ ಹೆಚ್ಚು ಹೆಸರನ್ನು ಗಳಿಸಿರುವ ಅವರು ಇದೀಗ ವಿಭಿನ್ನ ಪಾತ್ರದ ಮೂಲಕ ಎಲ್ಲಾ ಅಭಿಮಾನಿಗಳನ್ನು ರಂಜಿಸಲು ತೆರೆ ಮೇಲೆ ಬರುತ್ತಿದ್ದಾರೆ.

ಹೌದು, ಜೋಗುತಿ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ಅವರು ತೆರೆ ಮೇಲೆ ಬರುತ್ತಿದ್ದು, ಪತ್ರಕರ್ತ ರವಿ ಬೆಳಗೇರಿ ಅವರ ಜೋಗತಿಯರ ಜೀವನದ ಆಗುಹೋಗುಗಳ ಬಗ್ಗೆ ಬರೆದಿರುವ ವೇಷಗಳು ಎಂಬ ಸಣ್ಣ ಕಥೆಯನಾದರಿಸಿ ಅದೇ ಹೆಸರಿನಲ್ಲಿ ಚಲನಚಿತ್ರ ಒಂದು ತಯಾರಾಗುತ್ತಿದೆ.

ಇನ್ನು ಶ್ರೀನಗರ ಕಿಟ್ಟಿಯವರಿಗೆ (ಮಂಗಳವಾರ ಜುಲೈ 9) ರಂದು ಹುಟ್ಟು ಹಬ್ಬದ ಸಂಭ್ರಮ. ಈ ಹುಟ್ಟು ಹಬ್ಬದ ಸಂಭ್ರಮದಂದೇ ವೇಷಗಳು ಎಂಬ ಸಿನಿಮಾದ ಟೀಸರ್ ಕೂಡ ರಿಲೀಸ್ ಮಾಡಲಾಗಿದೆ. ಈ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ಅವರು ಜೋಗವ್ವನ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ: ನ್ಯಾಷನಲ್ ಕ್ರಶ್ ನ ಮತ್ತೊಂದು ಎಡವಟ್ಟು..!

ನಟ ಶ್ರೀನಗರ ಕಿಟ್ಟಿ ಅವರು ಬಸಪ್ಪ ಹಾಗೂ ಬಸಮ್ಮ ಜೋಗತಿಯಾಗಿ 2 ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಈಗಾಗಲೇ ಶ್ರೀನಗರ ಕಿಟ್ಟಿ ಅವರು ಜೋಗತಿ ಪಾತ್ರಕ್ಕಾಗಿ ಪ್ರಶಸ್ತಿ ವಿಜೇತ ಮಂಜಮ್ಮ ಜೋಗತಿ ಅವರನ್ನು ಸಂಪರ್ಕಿಸಿ ಜೋಗತಿಯರ ನಡೆ, ನುಡಿಯ ಬಗ್ಗೆ ಸಾಕಷ್ಟು ಮಾಹಿತಿ ಪಡೆದುಕೊಂಡು ಸಿದ್ಧತೆ ಮಾಡಿಕೊಂಡಿದ್ದಾರೆ. ಚಿತ್ರದಲ್ಲಿ ಬಸಪ್ಪ ಪಾತ್ರವೇ ಬಹುತೇಕ ಆವರಿಸಿಕೊಂಡಿದೆ ಎಂದು ಚಿತ್ರ ತಂಡ ಹೇಳಿದೆ.

 

About the Author

admin

Administrator

Visit Website View All Posts

Spread the love

Post navigation

Previous: ಡಿಕೆ ಬ್ರದರ್ಸ್ ಸಿನಿಮಾ ಮಾಡಲು ಹೊರಟಿದ್ಲಾ ಐಶ್ವರ್ಯ ಗೌಡ..?
Next: ನ್ಯೂ ಲುಕ್ಕಿನಲ್ಲಿ ಮಿಂಚುತ್ತಿರುವ ಹ್ಯಾಟ್ರಿಕ್ ಹೀರೋ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.