Bangalore Politics State ಸಿಎಂ ಭೇಟಿಯಾದ ಮಿಸ್ ಯೂನಿವರ್ಸ್ ವಂಶಿ admin July 10, 2025 Spread the loveಬೆಂಗಳೂರು: ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಆಗಸ್ಟ್ 17ರಂದು ಜೈಪುರದಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ವಂಶಿ ಅವರಿಗೆ ಮುಖ್ಯಮಂತ್ರಿಗಳು ಶುಭ ಕೋರಿದರು. About the Author admin Administrator Visit Website View All Posts Spread the love Post navigation Previous: ಮಹಿಳಾ ಉದ್ಯಮಿಗಳಿಗಾಗಿ ಡಿಜಿಟಲ್ ಮಾರ್ಕೆಟಿಂಗ್ ತರಬೇತಿ: ಕೆ ರತ್ನಪ್ರಭಾNext: ದಲಿತರು, ಸವರ್ಣೀಯರ ನಡುವೆ ಗಲಾಟೆ