Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡಿಸಿಎಂ ಡಿಕೆ ಶಿವಕುಮಾರ್ ಅವರ ನೆಚ್ಚಿನ ನಟಿ ಯಾರು ಗೊತ್ತಾ..?
  • Bangalore
  • Cinema
  • Politics
  • State

ಡಿಸಿಎಂ ಡಿಕೆ ಶಿವಕುಮಾರ್ ಅವರ ನೆಚ್ಚಿನ ನಟಿ ಯಾರು ಗೊತ್ತಾ..?

admin July 12, 2025 1 minute read
Spread the love

ಬೆಂಗಳೂರು: ರಾಜಕೀಯ ರಂಗ ಹಾಗೂ ಸಿನಿಮಾ ರಂಗದವರು ಹೆಚ್ಚು ಒಡನಾಟವನ್ನು ಹೊಂದಿರುತ್ತಾರೆ. ಸಿನಿಮಾ ರಂಗದವರು ರಾಜಕೀಯಕ್ಕೆ ಎಂಟ್ರಿ ಕೊಡಬಹುದು ಹಾಗೆಯೇ ರಾಜಕೀಯದವರು ಸಿನಿಮಾ ಕೂಡ ಮಾಡಬಹುದು ಹೀಗೆ ಸಿನಿಮಾ ಮತ್ತು ರಾಜಕೀಯ ರಂಗವೂ ಬಹಳ ಒಡನಾಟವನ್ನು ಹೊಂದಿರುತ್ತವೆ..

ಅದರಲ್ಲೂ ಕೂಡ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗಂತು ಚಿತ್ರ ಚಿತ್ರರಂಗದ ಮೇಲೆ ಎಲ್ಲಿಲ್ಲದ ಪ್ರೀತಿ ಹಾಗೂ ಗೌರವ.

ಹೌದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಚಿತ್ರರಂಗವನ್ನು ಬಹಳ ಗೌರವದಿಂದ ಕಾಣುತ್ತಾರೆ. ಅಲ್ಲದೆ ಡಿಕೆ ಶಿವಕುಮಾರ್ ಅವರ ಒಡೆತನದ 23 ಸ್ಕ್ರೀನ್ಗಳಿವೆ ಎನ್ನಲಾಗಿದೆ.

ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೆಚ್ಚಿನ ನಟಿ ಯಾರು ಎಂದು ಹೇಳಿಕೊಂಡಿದ್ದಾರೆ. ಸಿನಿಮಾ ಪ್ರೀತಿ ಇಟ್ಕೊಂಡಿರುವ ಡಿಕೆ ಶಿವಕುಮಾರ್‌, ತಮ್ಮ ಅಚ್ಚುಮೆಚ್ಚಿನ ನಟಿ ಯಾರೋಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಪ್ರತಿಯೊಂದು ಪಾತ್ರಕ್ಕೂ ಜೀವ ತುಂಬಿದ ಕಲಾವಿದರು ಶಿವಣ್ಣ: ಎಂಬಿ ಪಾಟೀಲ್

ಬೆಂಗಳೂರು ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸನ್ಮಾನ ಮಾಡಿದಷ್ಟು ಜವಾಬ್ದಾರಿ ಹೆಚ್ಚಾಗುತ್ತದೆ ಆದ ಕಾರಣ ನಾನು ಇದುವರೆಗು ಪ್ರಶಸ್ತಿ ತೆಗೆದುಕೊಳ್ಳಲು ನಾನು ಹೋಗಿಲ್ಲ. ನಾನು ಚಿತ್ರನಟಿ ಪ್ರೇಮಾ ಅವರ ದೊಡ್ಡ ಅಭಿಮಾನಿ. ಅವರು ಕಾರ್ಯಕ್ರಮದಲ್ಲಿ ನಮ್ಮನ್ನು ನಗಿಸುತ್ತಾರೆ ಎಂದುಕೊಂಡೆ ಏಕೋ ನಮ್ಮನ್ನೆಲ್ಲ ನಗಿಸಲಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಕುರುಬರಿಗೆ ಅಕ್ಷರ ಹತ್ತಲ್ಲ, ಶಿಕ್ಷಣ ಏಕೆ ಎಂದು ನಮ್ಮ ಅಜ್ಜಿ ಹೇಳುತ್ತಿದ್ದರು: ಸಿಎಂ
Next: ಜು.19 ರಂದು ʼಕೈʼ ಸರ್ಕಾರದ ಬೃಹತ್ ಕಾರ್ಯಕ್ರಮ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.