Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರೌಡಿಶೀಟರ್ ಕೊ*ಲೆ ಪ್ರಕರಣ; ಬೈರತಿ ಬಸವರಾಜ್ ಹೇಳಿದ್ದೇನು..?
  • Bangalore
  • Crime
  • Politics
  • State

ರೌಡಿಶೀಟರ್ ಕೊ*ಲೆ ಪ್ರಕರಣ; ಬೈರತಿ ಬಸವರಾಜ್ ಹೇಳಿದ್ದೇನು..?

admin July 16, 2025 1 minute read
Spread the love

ಬೆಂಗಳೂರು: ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವನ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿದಂತೆ ಐದು ಜನರ ಮೇಲೆ ಎಫ್ಐಆರ್ ದಾಖಲಾಗಿದೆ.

ಬಿಕ್ಲು ಶಿವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರು ಎ5 ಆರೋಪಿ ಎಂದು ಉಲ್ಲೇಖವಾಗಿದೆ.

ಇನ್ನು ಎಫ್ಐಆರ್ ದಾಖಲಾಗುತ್ತಿದ್ದಂತೆ ಪ್ರತಿಕ್ರಿಯಿಸಿದ ಶಾಸಕ ಭೈರತಿ ಬಸವರಾಜ್ ಅವರು, ಈ ಕೊಲೆಗೂ ನನಗೂ ಯಾವುದೇ ಸಂಬಂಧ ಇಲ್ಲ. ಕೊಲೆಯಾದ ಹಾಗೂ ಕೊಲೆ ಮಾಡಿದವರು ನನಗೂ ಯಾವುದೇ ರೀತಿ ಸಂಬಂಧವಿಲ್ಲವೆಂದು ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಕೊಲೆಯಾದವನು ಮತ್ತು ಕೊಲೆ ಮಾಡಿದ ಆರೋಪಿಗಳು ನನಗೆ ಗೊತ್ತಿಲ್ಲ. ದೂರು ನೀಡಿದವರು ನನಗೆ ಗೊತ್ತಿಲ್ಲ. ಯಾರೇ ಸುಮ್ಮನೆ ದೂರು ನೀಡಿದರೂ ಎಫ್‌ಎಆರ್ ದಾಖಲಿಸಬಹುದೇ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ರೌಡಿ ಶೀಟರ್ ಕೊ*ಲೆ; ಬಿಜೆಪಿ ಶಾಸಕ ವಿರುದ್ದ FIR!

ಈ ಕೊಲೆ ಕುರಿತಾಗಿ ಮಾಧ್ಯಮಗಳಲ್ಲಿ ಮಾಹಿತಿ ಪ್ರಸಾರವಾದ ಮೇಲೆ ನನಗೆ ತಿಳಿದು ಬಂದಿದೆ, ಅಲ್ಲಿವರೆಗೂ ನನಗೂ ಏನು ಗೊತ್ತಿಲ್ಲ ಎಂದಿದ್ದಾರೆ. ನನಗೆ ಸಂಬಂಧ ಇಲ್ಲದ ಪ್ರಕರಣದಲ್ಲಿ ನನ್ನ ಹೆಸರು ಬಂದಿದೆ. ಎಫ್‌ಐಆರ್‌ನಿಂದ ನನ್ನ ಹೆಸರು ತೆಗೆಯಲು ನಾನು ಕಾನೂನು ಸಮರ ಮಾಡುತ್ತೇನೆ. ಗೃಹ ಸಚಿವ ಪರಮೇಶ್ವರ್‌ ಅವರಿಗೂ ಮನವಿ ಮಾಡುತ್ತೇನೆ ಎಂದು ಹೇಳಿದರು.

About the Author

admin

Administrator

Visit Website View All Posts

Spread the love

Post navigation

Previous: ಟೀಕೆಗಿಂತ ಕಾರ್ಯ ಮುಖ್ಯ: ಡಿಕೆಶಿ
Next: ಅಬ್ಬಬಾ ರಾಮಾಯಣ ಸಿನಿಮಾದ ಬಜೆಟ್ ಕೇಳಿದರೆ ದಂಗಾಗೋದಂತೂ ಗ್ಯಾರೆಂಟಿ..!

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.