Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉಪೇಂದ್ರ ನಟನೆಯ 2 ಸಿನಿಮಾ ಒಂದೇ ದಿನ ಬಿಡುಗಡೆ!
  • Bangalore
  • Cinema
  • State

ಉಪೇಂದ್ರ ನಟನೆಯ 2 ಸಿನಿಮಾ ಒಂದೇ ದಿನ ಬಿಡುಗಡೆ!

admin July 17, 2025
Spread the love

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರ ನಟನೆ ಹಾಗೂ ನಿರ್ಮಾಣ ಮಾಡುವ ಸಿನಿಮಾ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಾರೆ. ಯಾಕೆಂದರೆ ಉಪೇಂದ್ರ ಅವರು ನಿರ್ಮಾಣ ಹಾಗೂ ನಟನೆ ಮಾಡುವ ಸಿನಿಮಾ ಹೆಚ್ಚು ಡಿಫ್ರೆಂಟ್ ಇರುತ್ತದೆ ಆದ್ದರಿಂದ ಉಪೇಂದ್ರ ನಟನೆಯ ಸಿನಿಮಾಗಳನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಾರೆ.

ಉಪೇಂದ್ರ ಅವರು ಯುಐ ಹಾಗೂ ಕಬ್ಜಾ ಸಿನಿಮಾ ಮಾಡಿದ ನಂತರ ಮತ್ತೆ ಇದೀಗ 2 ಬಹು ದೊಡ್ಡ ಬಜೆಟಿನ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದು ಆ ಎರಡು ಸಿನಿಮಾಗಳು ಒಂದೇ ದಿನ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಲ್ಲಿ ಹೆಚ್ಚು ಸಂತಸ ಮೂಡಿಸಿದೆ.

ಹೌದು, ಬಿಗ್ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ 45 ಸಿನಿಮಾ ಹಾಗೂ ತಮಿಳಿನ ಕೂಲಿ ಸಿನಿಮಾ ಎರಡು ಒಂದೇ ದಿನ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದ್ದು ಅಭಿಮಾನಿಗಳಿಗೆ ನಟ ಉಪೇಂದ್ರ ಅವರು ಎರಡೆರಡು ಸಿಹಿ ಸುದ್ದಿಯನ್ನು ನೀಡಿದ್ದಾರೆ. ಇದನ್ನೂ ಓದಿ: ನಟ ವಿಜಯ ರಾಘವೇಂದ್ರ 2ನೇ ಮದುವೆ ಬಗ್ಗೆ ಹೇಳಿದ್ದೇನು..?

ಉಪೇಂದ್ರ ನಟನೆಯ ‘45’ ಸಿನಿಮಾ ಹಾಗೂ ತಮಿಳು ಪ್ಯಾನ್ ಇಂಡಿಯಾ ಸಿನಿಮಾ ‘ಕೂಲಿ’ ಒಂದೇ ದಿನ ಬಿಡುಗಡೆ ಆಗಲಿದೆ. ಈ ಎರಡೂ ಸಿನಿಮಾಗಳು ಆಗಸ್ಟ್ 15 ರಂದು ಬಿಡುಗಡೆ ಆಗಲಿದ್ದು, ಉಪೇಂದ್ರ ಅಭಿಮಾನಿಗಳು ಆಗಸ್ಟ್ 15ರ ಲಾಂಗ್ ವೀಕೆಂಡ್​​ನಲ್ಲಿ ತಮ್ಮ ಮೆಚ್ಚಿನ ನಟನ ಎರಡೆರಡು ಸಿನಿಮಾಗಳನ್ನು ನೋಡಬಹುದಾಗಿದೆ.

ಇನ್ನು 45 ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ. ಅಲ್ಲದೆ ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿರುವ ‘ಕೂಲಿ’ ಸಿನಿಮಾದ ಚಿತ್ರೀಕರಣವೂ ಪೂರ್ಣಗೊಂಡಿದ್ದು, ಆ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯವೂ ಬಹುತೇಕ ಪೂರ್ಣವಾಗಿದೆಯಂತೆ. ಎರಡೂ ಸಿನಿಮಾಗಳ ಪ್ರಚಾರ ಕಾರ್ಯಗಳು ಕೆಲವೇ ದಿನಗಳಲ್ಲಿ ಪ್ರಾರಂಭ ಆಗಲಿದೆ. ಎಂದು ತಿಳಿದು ಬಂದಿದೆ.

About the Author

admin

Administrator

Visit Website View All Posts

Spread the love

Post navigation

Previous: ಡಿಕೆ ಶಿವಕುಮಾರ್ ಜತೆ ಬಹಿರಂಗ ಚರ್ಚೆಗೆ ನಾನು ಸಿದ್ಧ: ತೇಜಸ್ವಿ ಸೂರ್ಯ
Next: ದರ್ಶನ್‌ ಪಾಲಿಗೆ ಇಂದು ಮಹತ್ವದ ದಿನ

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.