Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದರ್ಶನ್‌ ಪಾಲಿಗೆ ಇಂದು ಮಹತ್ವದ ದಿನ
  • Bangalore
  • Cinema
  • Crime
  • State

ದರ್ಶನ್‌ ಪಾಲಿಗೆ ಇಂದು ಮಹತ್ವದ ದಿನ

admin July 17, 2025
Spread the love

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಷರತ್ತುಬದ್ಧ ಜಾಮೀನು ಮೇಲೆ ಹೊರಬಂದಿರುವ ಅವರು ಡೆವಿಲ್ ಸಿನಿಮಾದ ಚಿತ್ರೀಕರಣದಲ್ಲಿ ಫುಲ್ ಬಿಜಿಯಾಗಿದ್ದಾರೆ.

ಅಲ್ಲದೆ ರೇಣುಕಾ ಸ್ವಾಮಿ ಕೊ*ಲೆ ಪ್ರಕರಣದ ಪ್ರಮುಖ ಆರೋಪಿಯಾದ ಪವಿತ್ರಾ ಗೌಡ ಹಾಗೂ ನಟ ದರ್ಶನ್ ಅವರಿಗೆ ಇಂದು ಮಹತ್ವದ ದಿನವಾಗಿದೆ.

ನಟ ದರ್ಶನ್ ಪವಿತ್ರಾ ಗೌಡ ಸೇರಿ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ನ್ಯಾ. ಜೆ.ಬಿ ಪಾರ್ದ್ರಿವಾಲಾ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದ್ದು ವಿಸ್ತೃತ ವಾದ ಆಲಿಸುವ ಸಾಧ್ಯತೆ ಇದೆ. ಕಳೆದ ವಿಚಾರಣೆಯಲ್ಲಿ ಪ್ರಕರಣದ ಬಗ್ಗೆ ಪ್ರಾಥಮಿಕ ವಿಚಾರಣೆಯನ್ನು ಕೋರ್ಟ್ ಆಲಿಸಿತ್ತು. ಪ್ರಕರಣದಲ್ಲಿ ದರ್ಶನ ಪಾತ್ರ ಏನು? ಪವಿತ್ರಾಗೌಡ ಯಾರು ಕೊ*ಲೆಗೆ ಹೇಗೆ ಸಂಬಂಧ ಹಾಗೂ ದರ್ಶನ ಅಭಿಮಾನಿಗಳು ಬೆಂಬಲಿಗರನ್ನು ಹೇಗೆ ಹತ್ಯೆ ಮಾಡಿದರು ಎಂಬುದವರ ಬಗ್ಗೆ ಪೊಲೀಸರ ಪರ ವಕೀಲರಿಂದ ವಾದ ಕೇಳಿತ್ತು. ಇದನ್ನೂ ಓದಿ: ಉಪೇಂದ್ರ ನಟನೆಯ 2 ಸಿನಿಮಾ ಒಂದೇ ದಿನ ಬಿಡುಗಡೆ!

ಅಲ್ಲದೇ ಬೆಂಗಳೂರು ಪೊಲೀಸರ ಮುಂದೆ ಕೋರ್ಟ್ 2 ಪ್ರಶ್ನೆ ಇಟ್ಟಿತ್ತು. ಕೊ*ಲೆಯಲ್ಲಿ ದರ್ಶನ್‌ ನೇರ ಹಸ್ತಕ್ಷೇಪ ಅದಕ್ಕೆ ಪೂರಕವಾದ ಸಾಕ್ಷ್ಯಗಳ ಬಗ್ಗೆ ಮಾಹಿತಿ ಕೇಳಿತ್ತು. ಇಂದು ಈ ವಾದ ಮುಂದುವರಿಯಲಿದ್ದು ದರ್ಶನ್‌ ಪಾತ್ರದ ಬಗ್ಗೆ ಕೋರ್ಟ್‌ಗೆ ಇನ್ನಷ್ಟು ಮಾಹಿತಿಯನ್ನು ವಕೀಲರ ಮೂಲಕ ಪೊಲೀಸರು ನೀಡಲಿದ್ದಾರೆ. ಇದಾದ ಬಳಿಕ ದರ್ಶನ ಪರ ವಕೀಲರು ವಾದ ಮಂಡಿಸಲಿದ್ದು ಬಳಿಕ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಮಾಡಬೇಕೆ, ಬೇಡ್ವೆ ಎನ್ನುವ ಬಗ್ಗೆ ತಿರ್ಮಾನಿಸಲಿದೆ.

About the Author

admin

Administrator

Visit Website View All Posts

Spread the love

Post navigation

Previous: ಉಪೇಂದ್ರ ನಟನೆಯ 2 ಸಿನಿಮಾ ಒಂದೇ ದಿನ ಬಿಡುಗಡೆ!
Next: ರನ್ಯಾ ರಾವ್ ಗೆ 1 ವರ್ಷ ಜೈಲೇ ಗತಿನಾ..?

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.