Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜನ ಸ್ಪಂದನ ಸಭೆ
  • Bangalore
  • Politics
  • State

ಜನ ಸ್ಪಂದನ ಸಭೆ

admin July 19, 2025 1 minute read
Spread the love

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತ ಎಂ ಸತೀಶ್ ರೆಡ್ಡಿ ಅವರು ಇಂದು (ಶನಿವಾರ ಜುಲೈ 19) ರಂದು ಕುಡ್ಲು ಭಾಗದ ಹಾಗೂ ಸೋಮಸಂದ್ರಪಾಳ್ಯದ SVR ಫ್ಲೋರಾ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ನಿವಾಸಿಗಳೊಂದಿಗೆ “ಜನ ಸ್ಪಂದನ” ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಸಂಬಂಧಿತ ಅಧಿಕಾರಿಗಳಿಗೆ ತಕ್ಷಣದ ಸ್ಪಂದನೆ ನೀಡುವಂತೆ ನಿರ್ದೇಶನ ನೀಡಿದರು.

ರಸ್ತೆ, ನೀರು ಸರಬರಾಜು, ಪಾರ್ಕಿಂಗ್, ವಿದ್ಯುತ್ ಹಾಗೂ ಇತರ ಮೂಲಭೂತ ಸೌಲಭ್ಯಗಳ ಕುರಿತಂತೆ ಹಲವು ಪ್ರಮುಖ ವಿಚಾರಗಳನ್ನು ಚರ್ಚಿಸಿ, ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕೊಡಿಸುವ ಭರವಸೆ ನೀಡಿದರು. ಇದನ್ನೂ ಓದಿ: ಪರಿಸರ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶ: ಎಂ. ಸತೀಶ್ ರೆಡ್ಡಿ

ನಮ್ಮ ನಿತ್ಯದ ಕಾರ್ಯವೈಖರಿಯಲ್ಲಿಯೇ ಜನಸಾಮಾನ್ಯರ ದೈನಂದಿನ ಸಮಸ್ಯೆಗಳಿಗೆ ಸರಿಯಾದ ಸಮಾಧಾನ ಕಂಡು ಕೊಡುವುದು ಪ್ರಾಥಮಿಕ ಗುರಿಯಾಗಿದ್ದು, ನಿಮ್ಮ ನಂಬಿಕೆಗೆ ತಕ್ಕ ಸೇವೆಯನ್ನು ನಿರಂತರವಾಗಿ ನೀಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಮಾಜಿ‌ ನಗರಸಭಾ ಸದಸ್ಯರಾದ ಶ್ರೀನಿವಾಸ್ ರೆಡ್ಡಿ ರವರು,ಸ್ಥಳೀಯ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಬಿಕ್ಲು ಶಿವನ ಕೊ*ಲೆ ಕೇಸ್; ವಿಚಾರಣೆಗೆ ಹಾಜರಾದ ಬಸವರಾಜ್!
Next: ಜೆಡಿಎಸ್ ವೀಕ್ ಆಗಿದೆ: ಸಿಎಂ ಸಿದ್ದರಾಮಯ್ಯ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.