Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇ-ಸ್ವತ್ತು ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ
  • Bangalore
  • Politics
  • State

ಇ-ಸ್ವತ್ತು ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ

admin July 21, 2025 1 minute read
Spread the love

ಹೊಸಕೋಟೆ:  ಹೊಸಕೋಟೆ ನಗರದ ಶ್ರೀ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಬೃಹತ್ ಇ-ಸ್ವತ್ತು ಮತ್ತು ಹಕ್ಕುಪತ್ರ ವಿತರಣಾ ಸಮಾರಂಭವನ್ನು ಆಯೋಜಿಸಿ, ಅಪಾರ ಜನಸ್ತೋಮದ ಸಮ್ಮುಖದಲ್ಲಿ ಒಟ್ಟು 11,191 ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ಸಾಂಕೇತಿಕವಾಗಿ  ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಎಚ್.ಮುನಿಯಪ್ಪ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವರಾದ ಶ್ರೀ ಪ್ರಿಯಾಂಕ್‌ ಖರ್ಗೆ, ಶಾಸಕರಾದ ಶ್ರೀ ನೆಲಮಂಗಲ ಶ್ರೀನಿವಾಸ್‌, ವಿಧಾನ ಪರಿಷತ್‌ ಸದಸ್ಯರಾದ ಶ್ರೀ ಎಸ್.ರವಿ ಸೇರಿದಂತೆ ಅನೇಕ ಮುಖಂಡರು, ಗಣ್ಯರು ಭಾಗವಹಿಸಿದ್ದರು.

 

About the Author

admin

Administrator

Visit Website View All Posts

Spread the love

Post navigation

Previous: ಬಿಜೆಪಿಯವರದು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ- ಸಿದ್ದರಾಮಯ್ಯ
Next: ಪತ್ರಕರ್ತರು ಸಮಾಜದ 4ನೇ ಕಣ್ಣು ಇದ್ದಂತೆ: ಎಂ.ಬಿ. ಪಾಟೀಲ 

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.