ಮೈಸುರು: ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಇಂದು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳ ಮತ್ತು ನೌಕರರ ಕಲ್ಯಾಣ ಸಂಘವನ್ನು ರಾಜ್ಯಮಟ್ಟದ ಸಮಾವೇಶಕ್ಕೆ ಸಚಿವರಾದ ಹೆಚ್ ಸಿ ಮಾದೇವಪ್ಪನವರು ಚಾಲನೆ ನೀಡಿದರು. ಇದನ್ನೂ ಓದಿ: ಪತ್ರಕರ್ತರು ಧ್ವನಿ ಇಲ್ಲದವರ ಪರ ನಿಲ್ಲಲಿ; ಲಲಿತಾ ಅನಪೂರ
ಈ ಸಂದರ್ಭದಲ್ಲಿ ಉರಿಲಿಂಗಿ ಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಅವರು ಸಾನಿಧ್ಯವಹಿಸಿದ್ದರು. ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
