ಬೆಂಗಳೂರು: ವೇಮನ ಸೌಹರ್ದ ಪತ್ತಿನ ಸಹಕಾರಿ ಸಂಘದಿಂದ ೨೩ನೇ ವಾರ್ಷಿಕ ಸಮಾರಂಭ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷರಾದ ಕೃಷ್ಣಾ ರೆಡ್ದಿರವರು, ಈ ಸಾಲಿನಲ್ಲಿ ನಮ್ಮ ಸಹಕಾರಿ ಸಂಘವು ಸುಮಾರು ೩ ಕೋಟಿ ಲಾಭವನ್ನು ಗಳಿಸಿದೆ ಎಂದು ಹೇಳಿದರು.
ಪ್ರತಿ ವರ್ಷದಂತೆ ಈ ವರ್ಷವು ಸಂಘದ ಸದಸ್ಯರು ಮಕ್ಕಳು ಎಸ್ ಎಸ್ ಎಲ್ ಸಿ ಮತ್ತು ದ್ವೀತಿಯ ಪಿಯಸಿಯಲ್ಲಿ ಶೆ.೭೫% ಕ್ಕಿಂತ ಹೆಚ್ಚು ಅಂಕ ಪಡೆದ ಸುಮಾರು ೧೫ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತೆಂದು ತಿಳಿಸಿದರು.
ಹಾಗೆಯೆ ಕಾರ್ಯಕ್ರಮಕ್ಕೆ ಬಂದಂತ ಎಲ್ಲಾ ಸದಸ್ಯರುಗಳಿಗೆ ಉಚಿತ ಆರೋಗ್ಯ ತಪಾಸಣೆ ಕೂಡ ಮಾಡಲಾಯಿತು.

