Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಮ್ಯಾ ವಿರುದ್ಧ ಕಾನೂನು ಸಮರಕ್ಕೆ ನಿಂತ ದರ್ಶನ್ ಪತ್ನಿ!
  • Bangalore
  • Cinema
  • State

ರಮ್ಯಾ ವಿರುದ್ಧ ಕಾನೂನು ಸಮರಕ್ಕೆ ನಿಂತ ದರ್ಶನ್ ಪತ್ನಿ!

admin July 28, 2025 1 minute read
Spread the love

ಬೆಂಗಳೂರು: ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 17 ಜನ ರೇಣುಕಾ ಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲು ಸೆರೆವಾಸ ಅನುಭವಿಸಿ ಷರತ್ತುಬದ್ಧ ಜಾಮೀನು ಮೇಲೆ ಹೊರ ಬಂದಿದ್ದಾರೆ.

ಅಲ್ಲದೆ ದರ್ಶನ್ಗೆ ನೀಡಿರುವ ಜಾಮೀನು ಕುರಿತಂತೆ ಹೈಕೋರ್ಟ್ ವಿಚಾರಣೆ ನಡೆಸಿದೆ. ಹೈ ಕೋರ್ಟ್ ವಿಚಾರಣೆ ನಡೆಸಿರುವ ಬೆನ್ನೆಲೆ ಸ್ಯಾಂಡಲ್ವುಡ್ ನಟಿ ರಮ್ಯಾ ಅವರು ರೇಣುಕಾ ಸ್ವಾಮಿಗೆ ನ್ಯಾಯ ಸಿಗಲಿ ಎಂದು ಪೋಸ್ಟ್ ಹಾಕಿದ್ದರು. ರಮ್ಯಾ ಹಾಕಿರುವ ಪೋಸ್ಟನ್ನು ನೋಡಿ ದರ್ಶನ್ ಅಭಿಮಾನಿಗಳು ರಮ್ಯಾ ಅವರಿಗೆ ಅಶ್ಲೀಲವಾಗಿ ಕಾಮೆಂಟ್ಸ್ ಹಾಕುವುದರ ಮೂಲಕ ಅಶ್ಲೀಲ ಸಂದೇಶವನ್ನು ಕಳಿಸುತ್ತಿದ್ದಾರೆ. ದರ್ಶನ್ ಅಭಿಮಾನಿಗಳು ಅಶ್ಲೀಲ ಕಾಮೆಂಟ್ಸ್ ಮಾಡಿರೋದನ್ನು ನಟಿ ರಮ್ಯಾ ಅವರು ಸ್ಕ್ರೀನ್ಶಾಟ್ ತೆಗೆದು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಅಪ್ಲೋಡ್ ಮಾಡಿದ್ದಾರೆ. ರಮ್ಯಾ ಅವರು ಅಶ್ಲೀಲ ಕಾಮೆಂಟ್ಸ್ ಹಾಕಿರುವವರ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ಇನ್ನು ದರ್ಶನ್ ಅಭಿಮಾನಿಗಳು ಅಶ್ಲೀಲ ಕಾಮೆಂಟ್ ಹಾಕಿದ್ದಾರೆ ಎಂದು ದೂರು ನೀಡಲು ಮುಂದಾಗಿರುವ ನಟಿ ರಮ್ಯ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ಹೌದು, ರಮ್ಯಾ ದೂರು ನೀಡುವುದಾಗಿ ಹೇಳಿದ ಬೆನ್ನಲ್ಲೇ ಪತಿ ಪರವಾಗಿ ಕಾನೂನು ಹೋರಾಟಕ್ಕೆ ಇಳಿದಿದ್ದಾರೆ. ಕೋರ್ಟ್ ಅಲ್ಲಿ ಇನ್ನೂ ಪ್ರಕರಣ ಇತ್ಯರ್ಥ ಆಗಿಲ್ಲ. ಆಗಲೇ ದರ್ಶನ್ ಅನ್ನು ದೋಷಿ ಎಂದು ಹೇಳುತ್ತಿದ್ದಾರೆ. ಕೋರ್ಟ್ ಅಲ್ಲಿ ಇರುವ ಪ್ರಕರಣಕ್ಕೆ ರಮ್ಯಾ ಕಾಮೆಂಟ್ ಮಾಡಿದ್ದು ಸರಿಯಲ್ಲ. ರಮ್ಯಾ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ. ಇದನ್ನೂ ಓದಿ: ರಮ್ಯಾಗೆ ಡಿ ಫ್ಯಾನ್ಸ್‌ ಅಶ್ಲೀಲ ಕಾಮೆಂಟ್ಸ್‌, ಗೃಹ ಸಚಿವರು ಹೇಳಿದ್ದೇನು?

ಇನ್ಸ್ಟಾಗ್ರಾಂನಲ್ಲಿ ರಮ್ಯಾ ದರ್ಶನ್ ವಿರುದ್ಧ ಪೋಸ್ಟ್ ಹಾಕಿ ರೇಣುಕಾಸ್ವಾಮಿಗೆ ನ್ಯಾಯ ಸಿಗಲಿದೆ ಎಂದು ಬರೆದುಕೊಂಡಿದ್ದರು. ಈ ಹಿನ್ನೆಲೆ ಇಂದು ಮಧ್ಯಾಹ್ನದ ವೇಳೆಗೆ ವಿಜಯಲಕ್ಷ್ಮಿ ನಟಿ ರಮ್ಯಾ ವಿರುದ್ಧ ದೂರು ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

 

About the Author

admin

Administrator

Visit Website View All Posts

Spread the love

Post navigation

Previous: ಬಾಕಿ ಆಸ್ತಿ ತೆರಿಗೆ ಪಾವತಿಸದವರಿಗೆ ನೋಟೀಸ್..!
Next: ರಮ್ಯಾಗೆ ಅಶ್ಲೀಲ ಕಾಮೆಂಟ್ಸ್, ದರ್ಶನ್ ಫಸ್ಟ್ ರಿಯಾಕ್ಷನ್ ಏನಿದೆ?

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.