Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಮ್ಯಾಗೆ ಅಶ್ಲೀಲ ಕಾಮೆಂಟ್ಸ್, ದರ್ಶನ್ ಫಸ್ಟ್ ರಿಯಾಕ್ಷನ್ ಏನಿದೆ?
  • Bangalore
  • Cinema
  • State

ರಮ್ಯಾಗೆ ಅಶ್ಲೀಲ ಕಾಮೆಂಟ್ಸ್, ದರ್ಶನ್ ಫಸ್ಟ್ ರಿಯಾಕ್ಷನ್ ಏನಿದೆ?

admin July 28, 2025 1 minute read
Spread the love

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಅವರು ಪ್ರತಿಕ್ರಿಯಿಸಿದಕ್ಕೆ ದರ್ಶನ್ ಅಭಿಮಾನಿಗಳು ನಟಿ ರಮ್ಯಾ ಅವರಿಗೆ ಅಶ್ಲೀಲ ಕಾಮೆಂಟ್ಸ್ ಹಾಕುವುದರ ಮೂಲಕ ಬೆದರಿಕೆ ಹಾಕಿದ್ದಾರೆ.

ಇನ್ನು ಅಶ್ಲೀಲ ಕಾಮೆಂಟ್ ಹಾಕಿರೋದನ್ನು ನಟಿ ರಮ್ಯಾ ಅವರು ತಮ್ಮ instagram ಖಾತೆಯಲ್ಲಿ ಶೇರ್ ಮಾಡಿಕೊಂಡು ಈಗಾಗಲೇ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ಒಂದು ಕಡೆ ರಮ್ಯ ಮತ್ತೊಂದು ಕಡೆ ದರ್ಶನ್ ಫ್ಯಾನ್ಸ್ಗಳ ನಡುವೆ ಕಮೆಂಟ್ಗಳ ಸಮರಕ್ಕೆ ಇದೀಗ  ದರ್ಶನ್ ಫ್ಯಾನ್ಸ್ ಅಕೌಂಟ್ ನಿಂದ ಅಭಿಮಾನಿಗಳಿಗೆ ಎಚ್ಚರಿಕೆ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.

ಡಿ ಬಾಸ್ ಮೇಲೆ ಗೌರವವಿರುವ ಫ್ಯಾನ್ಸ್‌ ವಿವಾದಕ್ಕೆ ಕಿವಿಗೊಡಬೇಡಿ, ಯಾವುದಕ್ಕೂ ರಿಯಾಕ್ಟ್ ಮಾಡಬೇಡಿ, ಮೆಸೇಜೂ ಮಾಡಬೇಡಿ ಪ್ರಚಾರ, ಹುನ್ನಾರ ಯಾರೇನೇ ಅಂದರೂ ತಲೆ ಕೆಡಿಸಿಕೊಳ್ಳಬೇಡಿ ಎಂದು ದರ್ಶನ್ ಫ್ಯಾನ್ಸ್ ಪೇಜ್‌ನಲ್ಲಿ ಅಭಿಮಾನಿಗಳೇ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಮ್ಯಾ ವಿರುದ್ಧ ಕಾನೂನು ಸಮರಕ್ಕೆ ನಿಂತ ದರ್ಶನ್ ಪತ್ನಿ!

‘ಡಿ ಬಾಸ್ ಮೇಲೆ ಗೌರವವಿರುವ ಯಾವೊಬ್ಬ ಅಭಿಮಾನಿ ಕೂಡ ಯಾವುದೇ ವಿವಾದಕ್ಕೆ ಕಿವಿಗೊಡಬೇಡಿ, ಯಾವುದಕ್ಕೂ ರಿಯಾಕ್ಟ್ ಮಾಡಬೇಡಿ, ಯಾರಿಗೂ ಮೆಸೇಜ್ ಮಾಡಬೇಡಿ, ಪ್ರಚಾರಕ್ಕೆ ಆಗಲಿ, ಹುನ್ನಾರ ಮಾಡಿ ಆಗಲಿ, ಯಾರು ಏನೇ ಅಂದರೂ ತಲೆ ಕೆಡಿಸಿಕೊಳ್ಳಬೇಡಿ, ದರ್ಶನ್ ಫ್ಯಾನ್ಸ್ ಏನೆಂದು ಮಾಡಿರುವ ಸಮಾಜಮುಖಿ ಕಾರ್ಯಗಳು ಸಾಕ್ಷಿಯಿದೆ ಈ ಅವಮಾನಗಳು ಇನ್ನಷ್ಟು ಒಳ್ಳೆ ಕೆಲಸ ಮಾಡಲು ಮೆಟ್ಟಿಲು ಆಗಲಿ’’ ಎಂದು ಪೋಸ್ಟ್​ ಮಾಡಿಕೊಳ್ಳಲಾಗಿದೆ.

 

About the Author

admin

Administrator

Visit Website View All Posts

Spread the love

Post navigation

Previous: ರಮ್ಯಾ ವಿರುದ್ಧ ಕಾನೂನು ಸಮರಕ್ಕೆ ನಿಂತ ದರ್ಶನ್ ಪತ್ನಿ!
Next: ಕಾಣೆಯಾದ ಬಡಗಿ ಕಾರ್ಮಿಕ ಹುಡುಕಿ‌ಕೊಟ್ಟವರಿಗೆ 20,000 ಬಹುಮಾನ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.