Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕೆಲಸದ ಭರವಸೆ
  • State

ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕೆಲಸದ ಭರವಸೆ

admin July 29, 2025
Spread the love

ಗುಡಿಬಂಡೆ: ಗುಡಿಬಂಡೆ ತಾಲ್ಲೂಕಿನ ದಪರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸಣ ಕಾರ್ಮಿಕರಿಗೆ ಇಂದು ಶವಸಂಸ್ಕಾರಕ್ಕೆ ಅಗತ್ಯವಿರುವ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮವನ್ನು ಪಂಚಾಯಿತಿ ಪಿಡಿಒ ರಾಮಾಂಜಿನಪ್ಪ ಮತ್ತು ಪಂಚಾಯಿತಿ ಅಧ್ಯಕ್ಷ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಹಾಗೂ ತಮಟೆ ಕಲಾವಿದರ ಸಂಘದ ಚಿಕ್ಕಬಳ್ಳಾಪುರ ಜಿಲ್ಲಾ ಸಂಚಾಲಕ ಮುನಿಯಪ್ಪ ಕೆ. ಅವರು ಉಪಸ್ಥಿತರಿದ್ದು, ಕಾರ್ಮಿಕರಿಗೆ ಅವಶ್ಯಕ ಸಾಮಗ್ರಿಗಳನ್ನು ಹಸ್ತಾಂತರಿಸಿದರು. ಗೌರಿಬಿದನೂರು ತಾಲೂಕಿನ ಕಿರಿಯ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

ಈ ಸಂದರ್ಭದಲ್ಲಿ ಅವರು ಮಾತನಾಡಿ, “ಮಸಣ ಕಾರ್ಮಿಕರ ಶ್ರಮವನ್ನು ಗೌರವಿಸುವುದು ಸಮಾಜದ ಕರ್ತವ್ಯ. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಸ್ಮಶಾನ ಭೂಮಿಯ ಸ್ವಚ್ಛತೆ ಕಾರ್ಯಕ್ಕೆ 100 ದಿನದ ಉದ್ಯೋಗ ನೀಡುವ ಯೋಜನೆ ಜಾರಿಗೆ ತರಲಾಗುವುದು,” ಎಂದು ಭರವಸೆ ನೀಡಿದರು.

ಅವರು ಮುಂದುವರಿಸಿ, “ಮಸಣ ಕಾರ್ಮಿಕರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ನಮ್ಮ ಸಂಘ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತದೆ,” ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ನಾಗರಿಕರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous:  ಗೌರಿಬಿದನೂರು ತಾಲೂಕಿನ ಕಿರಿಯ ಇಂಜಿನಿಯರ್ ಮನೆ  ಮೇಲೆ ಲೋಕಾ ದಾಳಿ
Next: ಬೃಹತ್ ಸಂವಿಧಾನ ಜನ ಜಾಗೃತಿ ಸಮಾವೇಶ ಕರಪತ್ರ ಬಿಡುಗಡೆ!!

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.