Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • Breaking news: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದ ಕೋರ್ಟ್
  • Bangalore
  • Crime
  • Front news
  • Politics
  • State

Breaking news: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದ ಕೋರ್ಟ್

admin August 1, 2025 1 minute read
WhatsApp Image 2025-08-01 at 14.49.07
Spread the love

ಬೆಂಗಳೂರು: ಅತ್ಯಾ*ಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಅತ್ಯಾ*ಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರು ಆರೋಪಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ಶು(ಕ್ರವಾರ ಆ. 01) ರಂದು ಮಹತ್ವದ ತೀರ್ಪು ಪ್ರಕಟಿಸಿದೆ. ತೀರ್ಪು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಇದೀಗ ಪ್ರಜ್ವಲ್ ರೇವಣ್ಣ ಅವರಿಗೆ ದಿಗ್ ಭ್ರಮೆ ಬಡಿದಂತಾಗಿದೆ.

ಪ್ರಜ್ವಲ್ ರೇವಣ್ಣ ಅವರು ಇಂದಿನ ತೀರ್ಪಿನ ಬಗ್ಗೆ ಮಹತ್ವದ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಆದರೆ ಇಂದಿನ ತೀರ್ಪು ಪ್ರಜ್ವಲ್ ರೇವಣ್ಣ ಅವರಿಗೆ ನಿರಾಸೆಯನ್ನುಉಂಟು ಮಾಡಿದೆ. ಅತ್ಯಾ*ಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಎಂದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಎಷ್ಟು ವರ್ಷ ಶಿಕ್ಷೆಯಾಗಲಿದೆ ಎಂದು ನಾಳೆ ಸಾಬೀತಾಗಲಿದೆ. ಇದನ್ನೂ ಓದಿ: ಇಂದಿನ ಕೋರ್ಟ್ ತೀರ್ಪಿನ ಮೇಲಿದೆ ಮುಂದಿನ ಪ್ರಜ್ವಲ್ ರೇವಣ್ಣನ ಭವಿಷ್ಯ

ಇನ್ನು ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು 4 ಕೇಸ್​ಗಳು ದಾಖಲಾಗಿದ್ದವು. ಈ 4 ಕೇಸ್​ಗಳ ಪೈಕಿ 1 ಪ್ರಕರಣದ ತೀರ್ಪು ಮಾತ್ರ ಪ್ರಕಟವಾಗಿದೆ. ಮನೆ ಕೆಲಸದಾಕೆ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿದೆ. ವಾದ-ಪ್ರತಿವಾದ ಆಲಿಸಿದ್ದ ಕೋರ್ಟ್​ ತೀರ್ಪು ಪ್ರಕಟಿಸುವ ಮುನ್ನ, ಕೋರ್ಟ್​ ಎರಡೂ ಕಡೆ ವಕೀಲರಿಂದ ಕೆಲವು ಸ್ಪಷ್ಟನೆ ಕೇಳಿತ್ತು.

 

About the Author

admin

Administrator

Visit Website View All Posts

Spread the love

Post navigation

Previous: ಇನ್ಮುಂದೆ ಓಲಾ, ಊಬರ್ ಮಾದರಿಯಲ್ಲೇ ಆಂಬುಲೆನ್ಸ್ ಬುಕ್ ಮಾಡಬಹುದು!
Next: ಅತ್ಯಾ*ಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಆರೋಪಿ, ಈ ಕುರಿತು ರಮ್ಯಾ ಹೇಳಿದ್ದೇನು?

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.