Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಬಿಎಂಪಿ ಎಲೆಕ್ಷನ್ ಗೆ ಮುಹೂರ್ತ ಫಿಕ್ಸ್..!
  • Bangalore
  • Politics
  • State

ಬಿಬಿಎಂಪಿ ಎಲೆಕ್ಷನ್ ಗೆ ಮುಹೂರ್ತ ಫಿಕ್ಸ್..!

admin August 1, 2025 1 minute read
WhatsApp Image 2025-08-01 at 15.40.57
Spread the love

ಬೆಂಗಳೂರು: ಅಂತೂ ಇಂತೂ ಬಿಬಿಎಂಪಿ ಚುನಾವಣೆಗೆ ಮುಹೂರ್ತ ಕೂಡಿ ಬಂದಂತೆ ಕಾಣುತ್ತಿದೆ. ನವೆಂಬರ್ 2025ನೇ ಸಾಲಿನಲ್ಲಿಯೇ ಬಿಬಿಎಂಪಿ ಚುನಾವಣೆ ನಡೆಸಲಾಗುವುದು ಎಂದು ಇದೀಗ ಬಿಗ್ ಅಪ್ಡೇಟ್ ಒಂದು ಹೊರ ಬಿದ್ದಿದೆ.

ಹೌದು, ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ ಎಂದು ತಿಳಿದುಬಂದಿದೆ. ಬರುವ ನವಂಬರ್ ಒಳಗಾಗಿ ಅಥವಾ ನವಂಬರ್ ತಿಂಗಳಲ್ಲಿ ಬಿವಿಎಂಪಿ ಚುನಾವಣೆ ನಡೆಸಲಾಗುವುದು ಎಂದು ಕರ್ನಾಟಕ ಸರ್ಕಾರ ಮಾಹಿತಿ ನೀಡಿದೆ.

ಇನ್ನು ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಅಷ್ಟರಲ್ಲಿ ಲಿಖಿತ ದಾಖಲೆಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್​​ಮಾಲ್ಯ ಬಾಗ್ಚಿ ಅವರಿರುವ ಪೀಠವು ಹಿರಿಯ ವಕೀಲ ಎ.ಎಂ ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿದೆ.

ಬಿಬಿಎಂಪಿ ವಾರ್ಡ್​​ ವಿಭಜನೆ, ಗಡಿ ನಿರ್ಣಯ, ಪರಿಷ್ಕರಣೆ, ಮೀಸಲಾತಿ ಮತ್ತು ಮತದಾರರ ಪಟ್ಟಿಯ ಸಿದ್ಧತೆಗೆ ಸಂಬಂಧಿಸಿದಂತೆ ದಾಖಲೆಗಳು ಒಳಗೊಂಡಿವೆ. ಕರ್ನಾಟಕ ಸರ್ಕಾರ ಸಲ್ಲಿರುವ ಅಫಿಡವಿಟ್​​ನಲ್ಲಿ, ನವೆಂಬರ್ ವೇಳೆಗೆ ಎಲ್ಲ ಪ್ರಕ್ರಿಯೆ ಮುಗಿಸುವುದಾಗಿ ಮಾಹಿತಿ ನೀಡಿದ್ದು, ಈಗಾಗಲೇ ಶೇ. 50 ರಷ್ಟು ಕ್ರಮಗಳು ಪೂರ್ಣಗೊಂಡಿವೆ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಇನ್ಮುಂದೆ ಓಲಾ, ಊಬರ್ ಮಾದರಿಯಲ್ಲೇ ಆಂಬುಲೆನ್ಸ್ ಬುಕ್ ಮಾಡಬಹುದು!

ಒಟ್ಟಿನಲ್ಲಿ ಇದೇ ನವಂಬರ್ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆಗೆ ಮುಹೂರ್ತ ಕೂಡಿಬಂದಿರುವುದಂತೂ ಅದೆಷ್ಟು ಬಿಬಿಎಂಪಿಯ ಎಲೆಕ್ಷನ್ ಎದುರಿಸುವ ಅಭ್ಯರ್ಥಿಗಳಿಗೆ ಇದು ಮಹತ್ವದ  ಮಾಹಿತಿಯಾಗಿದೆ.

 

About the Author

admin

Administrator

Visit Website View All Posts

Spread the love

Post navigation

Previous: ಅತ್ಯಾ*ಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಆರೋಪಿ, ಈ ಕುರಿತು ರಮ್ಯಾ ಹೇಳಿದ್ದೇನು?
Next: ಹಿಂಗುಲಾಂಭಿಕಾ ದೇವಸ್ಥಾನಕ್ಕೆ ಅನುದಾನ ಭರವಸೆ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.