Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೆಂಗಳೂರು ದಕ್ಷಿಣ ಭಾಗದ ಜನರ ಕನಸು ನನಸು
  • Bangalore
  • Politics
  • State

ಬೆಂಗಳೂರು ದಕ್ಷಿಣ ಭಾಗದ ಜನರ ಕನಸು ನನಸು

admin August 5, 2025
WhatsApp Image 2025-08-05 at 17.08.04
Spread the love

ಬೆಂಗಳೂರು: ಆಗಸ್ಟ್ 10 ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಪ್ರಾರಂಭಿಸಲಾಗುತ್ತಿದ್ದು, ಇಂದು (ಮಂಗಳವಾರ ಆ.05) ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಳದಿ ಮಾರ್ಗವಾಗಿ ಪ್ರಯಾಣಿಸುವ ಮೂಲಕ ಕಾಮಗಾರಿ ಹಾಗೂ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದರು.

ಆಗಸ್ಟ್​ 10ರಂದು ಬಹು ನಿರೀಕ್ಷಿತ ಮೆಟ್ರೋ ಹಳದಿ ಮಾರ್ಗವನ್ನು ಸನ್ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ: ಸಾರಿಗೆ ನೌಕರರು ಹಠ ಮಾಡೋದು ಸರಿಯಲ್ಲ: ಡಿಕೆಶಿ

ಮೆಟ್ರೋ 3ನೇ ಹಂತದ ಹಳದಿ ಮಾರ್ಗವು ಆರ್​.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸುಮಾರು 19.15 ಕಿಲೋ ಮೀಟರ್​ ಉದ್ದವಿದ್ದು, 16 ನಿಲ್ದಾಣಗಳಿವೆ. ಹಳದಿ ಮಾರ್ಗ ಮೆಟ್ರೋ ಸಂಚಾರದಿಂದ ಸುಮಾರು 8 ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಸಿಲ್ಕ್ ಬೋರ್ಡ್ ಸೇರಿದಂತೆ ಹಲವಾರು ಭಾಗದಲ್ಲಿ ಸಂಚಾರ ದಟ್ಟಣೆಗೆ ಪರಿಹಾರವಾಗಲಿದೆ ಎಂದು ತಿಳಿಸಿದರು.

About the Author

admin

Administrator

Visit Website View All Posts

Spread the love

Post navigation

Previous: ಸಾರಿಗೆ ನೌಕರರು ಹಠ ಮಾಡೋದು ಸರಿಯಲ್ಲ: ಡಿಕೆಶಿ
Next: ಡಿಕೆಶಿ ಸ್ಕೂಟರ್ ರೈಡ್

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.