Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸುಪ್ರೀಂ ಕೋರ್ಟ್ ಗೆ ಪವಿತ್ರ ಏನೆಂದು ಮನವಿ ಮಾಡಿದ್ದಾಳೆ ಗೊತ್ತಾ?
  • Bangalore
  • Cinema
  • Crime
  • State

ಸುಪ್ರೀಂ ಕೋರ್ಟ್ ಗೆ ಪವಿತ್ರ ಏನೆಂದು ಮನವಿ ಮಾಡಿದ್ದಾಳೆ ಗೊತ್ತಾ?

admin August 6, 2025 1 minute read
WhatsApp Image 2025-08-06 at 18.47.03
Spread the love

ಬೆಂಗಳೂರು: ರೇಣುಕಾ ಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾದ ಪವಿತ್ರ ಗೌಡ ಅವರಿಗೆ ಹೈಕೋರ್ಟ್ ನೀಡಿದ ಜಾಮೀನು ಅರ್ಜಿಯನ್ನು ರದ್ದು ಮಾಡಬೇಡಿ ಎಂದು ಪವಿತ್ರ ಗೌಡ ಅವರು ಸುಪ್ರೀಂಕೋರ್ಟಿಗೆ ಮನವಿ ಮಾಡಿದ್ದಾರೆ.

ನನಗೆ ಚಿಕ್ಕಮಗಳಿದ್ದಾಳೆ ಹಾಗಾಗಿ ದಯವಿಟ್ಟು ನನ್ನ ಜಾಮೀನು ಅರ್ಜಿಯನ್ನು ರದ್ದು ಮಾಡಬೇಡಿ ಎಂದು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್‌ ನೀಡಿದ ಜಾಮೀನನ್ನು ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್​ಗೆ  ಮನವಿ ಮಾಡಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ. ಇದನ್ನೂ ಓದಿ: ಅತ್ಯಾ*ಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಆರೋಪಿ, ಈ ಕುರಿತು ರಮ್ಯಾ ಹೇಳಿದ್ದೇನು?

ಜುಲೈ 24 ರಂದು ನಡೆದ ಕೊನೆಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ನಿಮ್ಮ ವಾದ-ಪ್ರತಿವಾದವನ್ನು 3 ಪುಟಗಳಲ್ಲಿ ಸಂಕ್ಷಿಪ್ತವಾಗಿ ಒಂದು ವಾರದಲ್ಲಿ ತಿಳಿಸಿ ಎಂದು ಸೂಚಿಸಿದ್ದರು. ಅದರಂತೆ ಪವಿತ್ರಾ ಗೌಡ, ದರ್ಶನ್‌ ಮತ್ತು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ರೂಪದಲ್ಲಿ ವಾದವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಸಾಮೂಹಿಕ ಮದುವೆಗೆ ಬಂಪರ್ ಗಿಫ್ಟ್!
Next: ಇಂದಿನಿಂದ ಲಾಲ್‌ಬಾಗ್‌ ಫ್ಲವರ್ ಶೋ ಆರಂಭ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.