Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಸಗೊಬ್ಬರ ಕೊರತೆ ವಿರೋಧಿಸಿ ಪ್ರತಿಭಟನೆ
  • State

ರಸಗೊಬ್ಬರ ಕೊರತೆ ವಿರೋಧಿಸಿ ಪ್ರತಿಭಟನೆ

admin August 7, 2025
Screenshot_2025-08-07-14-31-39-98_6012fa4d4ddec268fc5c7112cbb265e7
Spread the love

ಶಹಾಪುರ:  ಕಳೆದ ಒಂದು ತಿಂಗಳಿಂದಲೂ  ರೈತರು ಯುರಿಯಾ ರಸಗೊಬ್ಬರ ಪಡೆಯುವಲ್ಲಿ ಹರಸಾಹಸ ಮಾಡುತ್ತಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ ಸಮಪರ್ಕವಾಗಿ ಯೂರಿಯಾ ಗೊಬ್ಬರ ರೈತರಿಗೆ ವಿತರಣೆ ಮಾಡುವಲ್ಲಿ ನಿರ್ಲಕ್ಷ ದೊರಣೆ ನಡೆಯುತ್ತಿದೆ, ಯೂರಿಯಾ ಉಳ್ಳವರ ಪಾಲಾಗುತ್ತಿದೆ ಈ ಕುರಿತು ರೈತರಿಗೆ ರಸಗೊಬ್ಬರ ಸಮಪರ್ಕವಾಗಿ ವಿತರಣೆ ಮಾಡುವಂತೆ ಆಗ್ರಹಿಸಿ  ನಗರದಲ್ಲಿ ರೈತರೊಂದಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಬಸವರಾಜ ವಿಭೂತಿಹಳ್ಳಿ ಪತ್ರಿಕೆಗೆ ತಿಳಿಸಿದ್ದಾರೆ.

ದಿ.8 ರಂದು(ಶುಕ್ರವಾರ) ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಪ್ರಾರಂಭಗೊಳ್ಳಲಿದ್ದು, ನಗರದ ಚರಬಸವೇಶ್ವರ ಕಮಾನ್‌ನಿಂದ ಬಸವೇಶ್ವರ ವೃತ್ತದ ವರೆಗೆ ಪ್ರತಿಭಟನೆ ನಡೆಯಲಿದೆ. ಯುವ ನಾಯಕರಾದ ಅಮೀನರಡ್ಡಿ ಯಾಳಗಿ ಹಿರಿಯ ಮುಖಂಡರಾದ ಡಾ. ಚಂದ್ರಶೇಖರ ಸುಬೇದಾರ ಸೇರಿದಂತೆ ಅನೇಕ ಮುಖಂಡರು ವಿವಿಧ ಘಟಕಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರತಿಭಟನೆ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಇಂದಿನಿಂದ ಲಾಲ್‌ಬಾಗ್‌ ಫ್ಲವರ್ ಶೋ ಆರಂಭ
Next: ಮೆಟ್ರೋ ಎಲ್ಲೋ ಲೈನ್ ಲೋಕಾರ್ಪಣೆ, ಇದು 8 ಲಕ್ಷ ಜನರಿಗೆ ಅನುಕೂಲ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.