ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶು(ಕ್ರವಾರ ಆಗಸ್ಟ್ 8) ರಂದು ಮಾಜಿ ಮುಖ್ಯಮಂತ್ರಿಗಳಾದ ದಿ.ಎಸ್.ನಿಜಲಿಂಗಪ್ಪ ಅವರ ಪುಣ್ಯಸ್ಮರಣೆಯ ಅಂಗವಾಗಿ ವಿಧಾನಸೌಧದ ಬಳಿ ಇರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು. ಇದನ್ನೂ ಓದಿ: ಮಾಜಿ ಸಿಎಂ ಎಸ್.ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ
ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
