Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಲಿಕಾನ್ ಸಿಟಿ ಭೇಟಿಮಾಡಿದ ಫಿಲಿಪೈನ್ಸ್ ಅಧ್ಯಕ್ಷ
  • Bangalore
  • Front news
  • Politics
  • State

ಸಿಲಿಕಾನ್ ಸಿಟಿ ಭೇಟಿಮಾಡಿದ ಫಿಲಿಪೈನ್ಸ್ ಅಧ್ಯಕ್ಷ

admin August 8, 2025 1 minute read
WhatsApp Image 2025-08-08 at 12.28.15
Spread the love

ಬೆಂಗಳೂರು: ನಮ್ಮ ಕರ್ನಾಟಕ ರಾಜ್ಯವು ಇತ್ತೀಚಿಗೆ ದೇಶ ಮಾತ್ರವಲ್ಲದೆ ಹೊರದೇಶಗಳಿಗೂ ಕರ್ನಾಟಕದ ಹೆಸರು ಕೇಳುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಅದರಲ್ಲೂ ಕೂಡ ಬೆಂಗಳೂರು ನಗರದಲ್ಲಿ ಇತ್ತೀಚಿಗೆ ಹಲವಾರು ಅಭಿವೃದ್ಧಿ ಕಾರ್ಯಗಳಾಗುತ್ತಿದ್ದು, ಉಭಯ ರಾಷ್ಟ್ರಗಳ ನಡುವಿನ ಸಹಕಾರ ಮತ್ತು ಬಾಂಧವ್ಯವನ್ನು ಬಲವರ್ಧನಕ್ಕೆ ಉತ್ತೇಜಿಸುವ ನಿಟ್ಟಿನಲ್ಲಿ ಇಂದು (ಗುರುವಾರ ಆಗಸ್ಟ್ 8) ರಂದು ರಾಜ್ಯದ ರಾಜಧಾನಿ ಬೆಂಗಳೂರು ನಗರಕ್ಕೆ ಫಿಲಿಪೈನ್ಸ್ ಗಣರಾಜ್ಯದ ಅಧ್ಯಕ್ಷ ಫರ್ಡಿನ್ಯಾಂಡ್ ಆರ್. ಮಾರ್ಕೋಸ್ ಜ್ಯೂ. ಅವರು ಆಗಮಿಸಿದ್ದಾರೆ.

ಇನ್ನು ರಾಜ್ಯಪಾಲರು ಕರ್ನಾಟಕದ ಜನತೆ ಪರವಾಗಿ ಫಿಲಿಪೈನ್ಸ್ ಅಧ್ಯಕ್ಷರಿಗೆ ಸ್ವಾಗತ ಕೋರಿ, ಭಾರತ ಮತ್ತು ಫಿಲಿಪೈನ್ಸ್ ನಡುವಿನ ಬೆಳೆಯುತ್ತಿರುವ ಸ್ನೇಹಪೂರ್ಣ ಸಂಬಂಧಗಳಿಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಭೇಟಿಯು ಸ್ನೇಹಪೂರ್ಣ ಮತ್ತು ಸೌಹಾರ್ದಪೂರ್ಣವಾಗಿ ನೆರವೇರಿದ್ದು, ಉಭಯ ರಾಷ್ಟ್ರಗಳ ನಡುವಿನ ಸಹಕಾರ ಮತ್ತು ಬಾಂಧವ್ಯದ ಬಲವರ್ಧನಕ್ಕೆ ಉತ್ತೇಜನ ನೀಡಿದೆ ಎನ್ನಲಾಗಿದೆ. ಇದನ್ನೂ ಓದಿ: ಮಾಜಿ ಸಿಎಂ ಎಸ್.ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ

ಬೆಂಗಳೂರಿಗೆ ಆಗಮಿಸಿರುವ ಫಿಲಿಫಿನ್ಸ್ ಅಧ್ಯಕ್ಷ ಫರ್ಡಿಂನಂಡ್ ರೋಮುವಲ್ದೆಜ್ ಮಾರ್ಕಸ್ ಹಾಗೂ ಅವರ ಪತ್ನಿ ಲೂಯಿಸ್ ಅರನೆಟ್ ಮಾರ್ಕಸ್ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಖಾಸಗಿ ಹೋಟೆಲ್ ನಲ್ಲಿ ಸ್ವಾಗತಿಸಿ ಸನ್ಮಾನಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಮಾಜಿ ಸಿಎಂ ಎಸ್.ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ
Next: ಮತದಾನ ಅಕ್ರಮ ಬಹಿರಂಗಪಡಿಸುವುದೇ ನಮ್ಮ ಗುರಿ: ಡಿಕೆಶಿ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.