Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇಂದಿರಾಗಾಂಧಿ ಕಾಂಗ್ರೆಸ್ ಭವನಕ್ಕೆ ಶಂಕುಸ್ಥಾಪನೆ
  • Front news
  • Politics
  • State

ಇಂದಿರಾಗಾಂಧಿ ಕಾಂಗ್ರೆಸ್ ಭವನಕ್ಕೆ ಶಂಕುಸ್ಥಾಪನೆ

admin August 9, 2025
WhatsApp Image 2025-08-09 at 13.13.54
Spread the love

ಮೈಸೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾದ ಮೈಸೂರು ಜಿಲ್ಲೆಗೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಂತೆ ಇಂದು (ಶನಿವಾರ ಆಗಸ್ಟ್ 8) ರಂದು ಮೈಸೂರು ಜಿಲ್ಲಾ ಕಾಂಗ್ರೆಸ್ ನೂತನ ಕಟ್ಟಡ “ಇಂದಿರಾಗಾಂಧಿ ಕಾಂಗ್ರೆಸ್ ಭವನ”ದ ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಶನಿವಾರ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಎಚ್ ಸಿ ಮಹದೇವಪ್ಪ, ವೆಂಕಟೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್ ಎಂ ರೇವಣ್ಣ, ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಶಾಸಕರಾದ ತನ್ವಿರ್ ಸೇಠ್, ಹರೀಶ್ ಗೌಡ, ದರ್ಶನ್ ದೃವನಾರಾಯಣ್, ರವಿಶಂಕರ್, ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಂಸದ ವಿ ಎಸ್ ಉಗ್ರಪ್ಪ, ಮಾಜಿ ಶಾಸಕ ಸೋಮಶೇಖರ್, ಜಿಲ್ಲಾ ಮುಖಂಡರಾದ ಆರ್ ಮೂರ್ತಿ, ವಿಜಯಕುಮಾರ್, ಶಿವಣ್ಣ, ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಗಾಂಧೀಜಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ತುಷಾರ್ ಗಿರಿ ನಾಥ್

About the Author

admin

Administrator

Visit Website View All Posts

Spread the love

Post navigation

Previous: ಗಾಂಧೀಜಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ತುಷಾರ್ ಗಿರಿ ನಾಥ್
Next: ಶಾಲಾ ಮಕ್ಕಳೊಂದಿಗೆ ರಾಖಿ ಹಬ್ಬ ಆಚರಿಸಿದ ಮೋದಿ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.