ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಭಾನುವಾರ ಆಗಸ್ಟ್ 10) ರಂದು ಬೆಂಗಳೂರಿಗೆ ಆಗಮಿಸಿದ್ದು ಏರ್ ಪೋರ್ಸ್ HQTC ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನರೇಂದ್ರ ಮೋದಿ ಅವರನ್ನು ಬರಮಾಡಿಕೊಂಡರು.
ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಸ್ಪರ ಅಭಿನಂದಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಪಸ್ಥಿತರಿದ್ದರು. ಇದನ್ನೂ ಓದಿ:
