Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇನ್ಮುಂದೆ ನಗರದಲ್ಲಿ ಸಂಚಾರ ಸುಗಮವಾಗಲಿದೆ: ಸತೀಶ್ ರೆಡ್ಡಿ
  • Bangalore
  • Politics
  • State

ಇನ್ಮುಂದೆ ನಗರದಲ್ಲಿ ಸಂಚಾರ ಸುಗಮವಾಗಲಿದೆ: ಸತೀಶ್ ರೆಡ್ಡಿ

admin August 10, 2025
WhatsApp Image 2025-08-10 at 20.26.36
Spread the love

ಬೊಮ್ಮನಹಳ್ಳಿ: ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಚಾಲನೆ ನೀಡಿದರು. ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಈ ಮಾರ್ಗವು ಬೊಮ್ಮಸಂದ್ರದಿಂದ ಆರ್.ವಿ. ರಸ್ತೆಗೆ ಸಂಪರ್ಕ ಕಲ್ಪಿಸಲಿದೆ.

ರಾಗಿಗುಡ್ಡ ನಿಲ್ದಾಣದಲ್ಲಿ ಈ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹಸಿರು ನಿಶಾನೆ ತೋರಿದರು. ನಂತರ ಎಲೆಕ್ಟ್ರಾನಿಕ್ ಸಿಟಿ ವರೆಗೆ ಪ್ರಯಾಣ ನಡೆಸಿದರು. ಅವರೊಂದಿಗೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರುಗಳು, ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಎಂ. ಸತೀಶ್ ರೆಡ್ಡಿಯವರು ಇದ್ದರು.

ಇದೇ ವೇಳೆ ಮಾತನಾಡಿದ ಶಾಸಕ ಎಂ. ಸತೀಶ್ ರೆಡ್ಡಿಯವರು ಮಾಹಿತಿ ತಂತ್ರಜ್ಞಾನದ ಹಬ್ ಆಗಿರುವ ಎಲೆಕ್ಟ್ರಾನಿಕ್ ಸಿಟಿಗೆ ಪ್ರತಿನಿತ್ಯ ಓಡಾಡುವವರ ಸಂಖ್ಯೆ ಅಧಿಕವಾಗಿದ್ದು, ಇನ್ನು ಮುಂದೆ ಸಂಚಾರ ಸುಗಮವಾಗಲಿದೆ. ಸಿಲ್ಕ್ಬೋರ್ಡ್ನಲ್ಲಿ ಟ್ರಾಫಿಕ್ ಜಾಮ್‌ನಿಂದಾಗಿ ಕೆಲಸಕ್ಕೆ ತೆರಳುವವರಿಗೆ ತೊಂದರೆಯಾಗುತ್ತಿತ್ತು. ಇನ್ನು ಮುಂದೆ ಸಂಚಾರ ಸುಗಮವಾಗಲಿದೆ.

ಹಳದಿ ಮಾರ್ಗ ಈಗ ಪರ್ಪಲ್ ಹಾಗೂ ಗ್ರೀನ್ ಲೈನ್ ಜಾಲಕ್ಕೆ ಸೇರ್ಪಡೆಯಾದ ಹಿನ್ನೆಲೆ, ನಮ್ಮ ಮೆಟ್ರೋ ದಿನನಿತ್ಯದ ಪ್ರಯಾಣಿಕರ ಸಂಖ್ಯೆ ೧೨.೫ ಲಕ್ಷಕ್ಕೆ ಏರಿಕೆಯಾಗಲಿದೆ ಇದು ನಮ್ಮ ನಗರದ ನಗರ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಹೆಜ್ಜೆಯಾಗಲಿದೆ ಎಂದರು. ಹಳದಿ ಮಾರ್ಗವು ಒಟ್ಟು ೧೯.೧೫ ಕಿ.ಮೀ. ಉದ್ದವಿದೆ ಎಂದರು. ಇದನ್ನೂ ಓದಿ: ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದೆ: ಸಿಎಂ

ಈ ಸಂದರ್ಭದಲ್ಲಿ ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಜಲ್ಲಿ ರಮೇಶ್, ಮಂಜುನಾಥ ರೆಡ್ಡಿ, ಸೋಮಸಂದ್ರಪಾಳ್ಯ ಶ್ರೀನಿವಾಸ ರೆಡ್ಡಿ, ಹೆಚ್‌ಎಸ್‌ಆರ್ ಗುರುಮೂರ್ತಿ ರೆಡ್ಡಿ, ಕೇಬಲ್ ಶ್ರೀನಿವಾಸ ರೆಡ್ಡಿ, ಬಿಜೆಪಿ ಮುಖಂಡರುಗಳು, ಕಾರ್ಯಕರ್ತರು ಭಾಗವಹಿಸಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದೆ: ಸಿಎಂ
Next: ಇಂದಿನಿಂದ ಅಧಿವೇಶನ ಪ್ರಾರಂಭ!

Views:

8

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.