Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಟೆಕ್ ಶೃಂಗಸಭೆ 2025; 100ಕ್ಕೂ ಹೆಚ್ಚು ಕಂಪನಿಗಳ CEO ಗಳ ಜೊತೆ ಸಿಎಂ ಸಭೆ!
  • Bangalore
  • State

ಟೆಕ್ ಶೃಂಗಸಭೆ 2025; 100ಕ್ಕೂ ಹೆಚ್ಚು ಕಂಪನಿಗಳ CEO ಗಳ ಜೊತೆ ಸಿಎಂ ಸಭೆ!

admin August 11, 2025 1 minute read
WhatsApp Image 2025-08-11 at 11.45.22
Spread the love

ಬೆಂಗಳೂರು: ನವೆಂಬರ್ 18 ರಿಂದ 20 ರವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಶೃಂಗಸಭೆ 2025ರ ಸಿದ್ಧತೆಗಳ ಭಾಗವಾಗಿ ಇಂದು (ಸೋಮವಾರ ಆಗಸ್ಟ್ 11) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳೊಂದಿಗೆ ಸಭೆಯಲ್ಲಿ ಭಾಗವಹಿಸಿದ್ದರು.

ಬೆಂಗಳೂರು ಟೆಕ್ ಶೃಂಗಸಭೆ 2025 ಅನ್ನು “ಭವಿಷ್ಯವನ್ನು ರೂಪಿಸಿ” ಎಂಬ ವಿಷಯದ ಅಡಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಇದನ್ನೂ ಓದಿ: ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ: ಡಿಕೆಶಿ

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ  ಡಿ ಕೆ ಶಿವಕುಮಾರ್, ಐಟಿ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶ್ರೀ ಶರತ್ ಬಚ್ಚೇಗೌಡ ಮತ್ತು ಹಿರಿಯ ಇಲಾಖಾ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.

 

About the Author

admin

Administrator

Visit Website View All Posts

Spread the love

Post navigation

Previous: ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ: ಡಿಕೆಶಿ
Next: ವಿಧಾನಸಭೆ ಅಧಿವೇಶನಕ್ಕೆ ಮೆಟ್ರೋದಲ್ಲಿ ಪ್ರಯಾಣಿಸಿದ ಶಾಸಕ ಎಂ ಸತೀಶ್ ರೆಡ್ಡಿ

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.