ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ಭಾನುವಾರ ಆಗಸ್ಟ್ 10ರಂದು ಬೆಂಗಳೂರು ನಗರಕ್ಕೆ ಆಗಮಿಸಿ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವುದರ ಜೊತೆಗೆ ಒಂದೇ ಭಾರತ್ ರೈಲಿಗೆ ಚಾಲನೆ ನೀಡಿದರು.
ಇನ್ನು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಬಿಜೆಪಿ ಶಾಸಕ ಎಂ ಸತೀಶ್ ರೆಡ್ಡಿ ಸೇರಿದಂತೆ, ಅರಕೆರೆ ವಾರ್ಡ್ ಮಾಜಿ ಬಿಬಿಎಂಪಿ ಸದಸ್ಯರಾದ ಪುರುಷೋತ್ತಮ್ ರವಿ ಅವರು ಪ್ರಧಾನಿ ಅವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಸ್ವಾಗತ ಕೋರಿದರು. ಇದನ್ನೂ ಓದಿ: ವಿಧಾನಸಭೆ ಅಧಿವೇಶನಕ್ಕೆ ಮೆಟ್ರೋದಲ್ಲಿ ಪ್ರಯಾಣಿಸಿದ ಶಾಸಕ ಎಂ ಸತೀಶ್ ರೆಡ್ಡಿ
